Psalms · chapter 119 · verse 146
Psalm 119:146 in Kannada
ನಿನಗೆ ಮೊರೆ ಯಿಟ್ಟಿದ್ದೇನೆ; ನನ್ನನ್ನು ರಕ್ಷಿಸು, ಆಗ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
Ninage more yittiddene; nannannu rakshisu, aaga ninna kattalegalannu kaikolluvenu.
Psalm 119:146 in English
- King James Version (KJV)
- I cried unto thee; save me, and I shall keep thy testimonies.
- World English Bible (WEB)
- I have called to you. Save me! I will obey your statutes.
- American Standard Version (ASV)
- I have called unto thee; save me, And I shall observe thy testimonies.
- Bible in Basic English (BBE)
- My cry has gone up to you; take me out of trouble, and I will be guided by your unchanging word.
- Darby Translation (DBY)
- I call upon thee; save me, and I will keep thy testimonies.
- Webster's Bible (WBS)
- I cried to thee; save me, and I shall keep thy testimonies.
- Young's Literal Translation (YLT)
- I have called Thee, save Thou me, And I do keep Thy testimonies.
Read in context
- 144ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು.
- 145ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
- 146ನಿನಗೆ ಮೊರೆ ಯಿಟ್ಟಿದ್ದೇನೆ; ನನ್ನನ್ನು ರಕ್ಷಿಸು, ಆಗ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
- 147ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ.
- 148ನಾನು ನಿನ್ನ ವಾಕ್ಯದಲ್ಲಿ ಧ್ಯಾನ ಮಾಡುವ ಹಾಗೆ ನನ್ನ ಕಣ್ಣುಗಳು ರಾತ್ರಿ ಜಾವಗಳನ್ನು ಮುಂಗೊ ಂಡವೆ.
Cross references
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Psalm 119:134 ಕೀರ್ತನೆಗಳು 119:134ಮನುಷ್ಯರ ಬಲಾತ್ಕಾರದಿಂದ ನನ್ನನ್ನು ತಪ್ಪಿಸು; ಆಗ ನಿನ್ನ ಕಟ್ಟಳೆಗಳನ್ನು ನಾನು ಕೈಕೊಳ್ಳುವೆನು.
- Titus 3:4–8 ತೀತನಿಗೆ 3:4–8ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು. ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
- Matthew 1:21 ಮತ್ತಾಯನು 1:21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
- Judges 10:15–16 ನ್ಯಾಯಸ್ಥಾಪಕರು 10:15–16ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು. ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.