Psalms · chapter 119 · verse 148
Psalm 119:148 in Kannada
ನಾನು ನಿನ್ನ ವಾಕ್ಯದಲ್ಲಿ ಧ್ಯಾನ ಮಾಡುವ ಹಾಗೆ ನನ್ನ ಕಣ್ಣುಗಳು ರಾತ್ರಿ ಜಾವಗಳನ್ನು ಮುಂಗೊ ಂಡವೆ.
Naanu ninna vaakyadalli dhyaana maaduva haage nanna kannugalu raatri jaavagalannu mungo ndave.
Psalm 119:148 in English
- King James Version (KJV)
- Mine eyes prevent the [night] watches, that I might meditate in thy word.
- World English Bible (WEB)
- My eyes stay open through the night watches, that I might meditate on your word.
- American Standard Version (ASV)
- Mine eyes anticipated the night-watches, That I might meditate on thy word.
- Bible in Basic English (BBE)
- In the night watches I am awake, so that I may give thought to your saying.
- Darby Translation (DBY)
- Mine eyes anticipate the night-watches, that I may meditate in thy *word.
- Webster's Bible (WBS)
- My eyes anticipated the [night] watches, that I might meditate in thy word.
- Young's Literal Translation (YLT)
- Mine eyes have gone before the watches, To meditate in Thy saying.
Read in context
- 146ನಿನಗೆ ಮೊರೆ ಯಿಟ್ಟಿದ್ದೇನೆ; ನನ್ನನ್ನು ರಕ್ಷಿಸು, ಆಗ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
- 147ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ.
- 148ನಾನು ನಿನ್ನ ವಾಕ್ಯದಲ್ಲಿ ಧ್ಯಾನ ಮಾಡುವ ಹಾಗೆ ನನ್ನ ಕಣ್ಣುಗಳು ರಾತ್ರಿ ಜಾವಗಳನ್ನು ಮುಂಗೊ ಂಡವೆ.
- 149ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನ ಮೊರೆಯನ್ನು ಕೇಳು; ಓ ಕರ್ತನೇ, ನಿನ್ನ ವಿಧಿಯ ಪ್ರಕಾರ ನನ್ನನ್ನು ಉಜ್ಜೀವಿಸು.
- 150ದುಷ್ಟತನವನ್ನು ಕಲ್ಪಿಸುವವರು ಸವಿಾಪವಾಗಿದ್ದಾರೆ; ನಿನ್ನ ನ್ಯಾಯ ಪ್ರಮಾಣಕ್ಕೆ ಅವರು ದೂರವಾಗಿದ್ದಾರೆ.
Cross references
- Psalm 63:6 ಕೀರ್ತನೆಗಳು 63:6ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
- Luke 6:12 ಲೂಕನು 6:12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- Lamentations 2:19 ಪ್ರಲಾಪಗಳು 2:19ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
- Psalm 63:1 ಕೀರ್ತನೆಗಳು 63:1ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
- Psalm 139:17–18 ಕೀರ್ತನೆಗಳು 139:17–18ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ. ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ.
- Psalm 119:62 ಕೀರ್ತನೆಗಳು 119:62ನಿನ್ನ ನೀತಿಯ ನ್ಯಾಯವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡುವದಕ್ಕೆ ಮಧ್ಯರಾತ್ರಿಯಲ್ಲಿ ಏಳುತ್ತೇನೆ.