Psalms · chapter 119 · verse 149
Psalm 119:149 in Kannada
ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನ ಮೊರೆಯನ್ನು ಕೇಳು; ಓ ಕರ್ತನೇ, ನಿನ್ನ ವಿಧಿಯ ಪ್ರಕಾರ ನನ್ನನ್ನು ಉಜ್ಜೀವಿಸು.
Ninna preeti karuneya prakaara nanna moreyannu kelu; o kartane, ninna vidhiya prakaara nannannu ujjeevisu.
Psalm 119:149 in English
- King James Version (KJV)
- Hear my voice according unto thy lovingkindness: O LORD, quicken me according to thy judgment.
- World English Bible (WEB)
- Hear my voice according to your loving kindness. Revive me, LORD, according to your ordinances.
- American Standard Version (ASV)
- Hear my voice according unto thy lovingkindness: Quicken me, O Jehovah, according to thine ordinances.
- Bible in Basic English (BBE)
- Let my voice come to you, in your mercy; O Lord, by your decisions give me life.
- Darby Translation (DBY)
- Hear my voice according to thy loving-kindness: O Jehovah, quicken me according to thy judgment.
- Webster's Bible (WBS)
- Hear my voice, according to thy loving-kindness: O LORD, revive me according to thy judgment.
- Young's Literal Translation (YLT)
- My voice hear, according to Thy kindness, Jehovah, according to Thy judgment quicken me.
Read in context
- 147ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ.
- 148ನಾನು ನಿನ್ನ ವಾಕ್ಯದಲ್ಲಿ ಧ್ಯಾನ ಮಾಡುವ ಹಾಗೆ ನನ್ನ ಕಣ್ಣುಗಳು ರಾತ್ರಿ ಜಾವಗಳನ್ನು ಮುಂಗೊ ಂಡವೆ.
- 149ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನ ಮೊರೆಯನ್ನು ಕೇಳು; ಓ ಕರ್ತನೇ, ನಿನ್ನ ವಿಧಿಯ ಪ್ರಕಾರ ನನ್ನನ್ನು ಉಜ್ಜೀವಿಸು.
- 150ದುಷ್ಟತನವನ್ನು ಕಲ್ಪಿಸುವವರು ಸವಿಾಪವಾಗಿದ್ದಾರೆ; ನಿನ್ನ ನ್ಯಾಯ ಪ್ರಮಾಣಕ್ಕೆ ಅವರು ದೂರವಾಗಿದ್ದಾರೆ.
- 151ಓ ಕರ್ತನೇ, ನೀನು ಸವಿಾಪವೇ ಇದ್ದೀ; ನಿನ್ನ ಆಜ್ಞೆ ಗಳೆಲ್ಲಾ ಸತ್ಯವೇ.
Cross references
- Isaiah 63:7 ಯೆಶಾಯ 63:7ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
- Psalm 55:2 ಕೀರ್ತನೆಗಳು 55:2ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ
- Psalm 51:1 ಕೀರ್ತನೆಗಳು 51:1ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
- Psalm 119:40 ಕೀರ್ತನೆಗಳು 119:40ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು.
- Psalm 109:21 ಕೀರ್ತನೆಗಳು 109:21ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು.
- Psalm 5:2–3 ಕೀರ್ತನೆಗಳು 5:2–3ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ. ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
- Psalm 119:156 ಕೀರ್ತನೆಗಳು 119:156ಓ ಕರ್ತನೇ, ನಿನ್ನ ಅಂತಃಕರಣಗಳು ಮಹತ್ತಾದವುಗಳು. ನಿನ್ನ ನ್ಯಾಯವಿಧಿಗಳ ಪ್ರಕಾರ ನನ್ನನ್ನು ಬದುಕಿಸು.
- Psalm 69:16 ಕೀರ್ತನೆಗಳು 69:16ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
- Psalm 119:25 ಕೀರ್ತನೆಗಳು 119:25ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.
- Psalm 119:154 ಕೀರ್ತನೆಗಳು 119:154ನನ್ನ ವ್ಯಾಜ್ಯವನ್ನು ನಡಿಸಿ ನನ್ನನ್ನು ಬಿಡುಗಡೆ ಮಾಡು; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀವಿಸು.
- Psalm 64:1 ಕೀರ್ತನೆಗಳು 64:1ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.