Psalms · chapter 119 · verse 15
Psalm 119:15 in Kannada
ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು.
Ninna kattalegalannu dhyaana maadi, ninna daarigalannu gama nisuvenu.
Psalm 119:15 in English
- King James Version (KJV)
- I will meditate in thy precepts, and have respect unto thy ways.
- World English Bible (WEB)
- I will meditate on your precepts, and consider your ways.
- American Standard Version (ASV)
- I will meditate on thy precepts, And have respect unto thy ways.
- Bible in Basic English (BBE)
- I will give thought to your orders, and have respect for your ways.
- Darby Translation (DBY)
- I will meditate upon thy precepts, and have respect unto thy paths.
- Webster's Bible (WBS)
- I will meditate in thy precepts, and have respect to thy ways.
- Young's Literal Translation (YLT)
- In Thy precepts I meditate, And I behold attentively Thy paths.
Read in context
- 13ನನ್ನ ತುಟಿಗಳಿಂದ ನಿನ್ನ ನ್ಯಾಯವಿಧಿಗಳನ್ನೆಲ್ಲಾ ಸಾರಿದ್ದೇನೆ.
- 14ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
- 15ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು.
- 16ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
- 17ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು.
Cross references
- James 1:25 ಯಾಕೋಬನು 1:25ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- Psalm 1:2 ಕೀರ್ತನೆಗಳು 1:2ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
- Psalm 119:148 ಕೀರ್ತನೆಗಳು 119:148ನಾನು ನಿನ್ನ ವಾಕ್ಯದಲ್ಲಿ ಧ್ಯಾನ ಮಾಡುವ ಹಾಗೆ ನನ್ನ ಕಣ್ಣುಗಳು ರಾತ್ರಿ ಜಾವಗಳನ್ನು ಮುಂಗೊ ಂಡವೆ.
- Psalm 119:97 ಕೀರ್ತನೆಗಳು 119:97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
- Psalm 119:78 ಕೀರ್ತನೆಗಳು 119:78ಕಾರಣವಿಲ್ಲದೆ ನನಗೆ ಕೇಡು ಮಾಡಿದ ಕಾರಣ ಅಹಂಕಾರಿಗಳು ನಾಚಿಕೆಪಡಲಿ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡುವೆನು.
- Psalm 119:48 ಕೀರ್ತನೆಗಳು 119:48ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
- Psalm 119:6 ಕೀರ್ತನೆಗಳು 119:6ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
- Psalm 119:131 ಕೀರ್ತನೆಗಳು 119:131ನನ್ನ ಬಾಯಿಯನ್ನು ತೆರೆದು ಏದುತ್ತಿದ್ದೇನೆ. ನಿನ್ನ ಆಜ್ಞೆಗಳನ್ನು ನಾನು ಬಯಸಿದ್ದೇನೆ.
- Psalm 119:117 ಕೀರ್ತನೆಗಳು 119:117ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.
- Psalm 119:23 ಕೀರ್ತನೆಗಳು 119:23ಪ್ರಧಾನರು ಕೂತುಕೊಂಡು ನನಗೆ ವಿರೋಧವಾಗಿ ಮಾತಾಡಿಕೊಂಡರೂ ನಿನ್ನ ಸೇವಕನು ನಿನ್ನ ನಿಯಮಗಳನ್ನು ಧ್ಯಾನಮಾಡುವನು.