Psalms · chapter 119 · verse 150
Psalm 119:150 in Kannada
ದುಷ್ಟತನವನ್ನು ಕಲ್ಪಿಸುವವರು ಸವಿಾಪವಾಗಿದ್ದಾರೆ; ನಿನ್ನ ನ್ಯಾಯ ಪ್ರಮಾಣಕ್ಕೆ ಅವರು ದೂರವಾಗಿದ್ದಾರೆ.
Dushtatanavannu kalpisuvavaru saviాpavaagiddaare; ninna nyaaya pramaanakke avaru dooravaagiddaare.
Psalm 119:150 in English
- King James Version (KJV)
- They draw nigh that follow after mischief: they are far from thy law.
- World English Bible (WEB)
- They draw near who follow after wickedness. They are far from your law.
- American Standard Version (ASV)
- They draw nigh that follow after wickedness; They are far from thy law.
- Bible in Basic English (BBE)
- Those who have evil designs against me come near; they are far from your law.
- Darby Translation (DBY)
- They have drawn nigh that follow after mischief: they are far from thy law.
- Webster's Bible (WBS)
- They draw nigh that follow after mischief: they are far from thy law.
- Young's Literal Translation (YLT)
- Near have been my wicked pursuers, From Thy law they have been far off.
Read in context
- 148ನಾನು ನಿನ್ನ ವಾಕ್ಯದಲ್ಲಿ ಧ್ಯಾನ ಮಾಡುವ ಹಾಗೆ ನನ್ನ ಕಣ್ಣುಗಳು ರಾತ್ರಿ ಜಾವಗಳನ್ನು ಮುಂಗೊ ಂಡವೆ.
- 149ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನ ಮೊರೆಯನ್ನು ಕೇಳು; ಓ ಕರ್ತನೇ, ನಿನ್ನ ವಿಧಿಯ ಪ್ರಕಾರ ನನ್ನನ್ನು ಉಜ್ಜೀವಿಸು.
- 150ದುಷ್ಟತನವನ್ನು ಕಲ್ಪಿಸುವವರು ಸವಿಾಪವಾಗಿದ್ದಾರೆ; ನಿನ್ನ ನ್ಯಾಯ ಪ್ರಮಾಣಕ್ಕೆ ಅವರು ದೂರವಾಗಿದ್ದಾರೆ.
- 151ಓ ಕರ್ತನೇ, ನೀನು ಸವಿಾಪವೇ ಇದ್ದೀ; ನಿನ್ನ ಆಜ್ಞೆ ಗಳೆಲ್ಲಾ ಸತ್ಯವೇ.
- 152ನೀನು ಎಂದೆಂದಿಗೂ ಅವು ಗಳನ್ನು ಸ್ಥಾಪಿಸಿದ್ದೀ ಎಂದು ನಿನ್ನ ಸಾಕ್ಷಿಗಳಿಂದ ಪೂರ್ವದಲ್ಲಿ ತಿಳಿದೆನು.
Cross references
- Psalm 27:2 ಕೀರ್ತನೆಗಳು 27:2ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
- Proverbs 28:9 ಜ್ಞಾನೋಕ್ತಿಗಳು 28:9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
- Job 21:14 ಯೋಬನು 21:14ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
- Psalm 50:17 ಕೀರ್ತನೆಗಳು 50:17ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
- Psalm 22:16 ಕೀರ್ತನೆಗಳು 22:16ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
- Psalm 22:11–13 ಕೀರ್ತನೆಗಳು 22:11–13ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ. ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.
- 2 Samuel 17:16 2 ಸಮುವೇಲನು 17:16ಆದರೆ ನಾನು ಇಂಥಿಂಥ ಆಲೋಚನೆ ಹೇಳಿದೆನು. ಆದದರಿಂದ ನೀವು ತ್ವರೆ ಯಾಗಿ ಕಳುಹಿಸಿ ದಾವೀದನಿಗೆ ತಿಳಿಸಬೇಕಾದದ್ದೇ ನಂದರೆ--ನೀನು ರಾತ್ರಿಯಲ್ಲಿ ಅರಣ್ಯದ ಬೈಲುಗಳಲ್ಲಿ ತಂಗಬೇಡ; ಅರಸನೂ ಅವನ ಸಂಗಡವಿರುವ ಎಲ್ಲಾ ಜನರೂ ನಾಶವಾಗದ ಹಾಗೆ ಬೇಗ ದಾಟಿಹೋಗು ಅಂದನು.
- 1 Samuel 23:16 1 ಸಮುವೇಲನು 23:16ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ;
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Ephesians 2:13–14 ಎಫೆಸದವರಿಗೆ 2:13–14ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ. ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
- Matthew 26:46–47 ಮತ್ತಾಯನು 26:46–47ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು. ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.