Psalms · chapter 119 · verse 152
Psalm 119:152 in Kannada
ನೀನು ಎಂದೆಂದಿಗೂ ಅವು ಗಳನ್ನು ಸ್ಥಾಪಿಸಿದ್ದೀ ಎಂದು ನಿನ್ನ ಸಾಕ್ಷಿಗಳಿಂದ ಪೂರ್ವದಲ್ಲಿ ತಿಳಿದೆನು.
Neenu endendigoo avu galannu sthaapisiddee endu ninna saakshigalinda poorvadalli tilidenu.
Psalm 119:152 in English
- King James Version (KJV)
- Concerning thy testimonies, I have known of old that thou hast founded them for ever.
- World English Bible (WEB)
- Of old I have known from your testimonies, that you have founded them forever. RESH
- American Standard Version (ASV)
- Of old have I known from thy testimonies, That thou hast founded them for ever.
- Bible in Basic English (BBE)
- I have long had knowledge that your unchanging word is for ever.
- Darby Translation (DBY)
- From thy testimonies, I have known of old that thou hast founded them for ever.
- Webster's Bible (WBS)
- Concerning thy testimonies, I have known of old that thou hast founded them for ever.
- Young's Literal Translation (YLT)
- Of old I have known Thy testimonies, That to the age Thou hast founded them!
Read in context
- 150ದುಷ್ಟತನವನ್ನು ಕಲ್ಪಿಸುವವರು ಸವಿಾಪವಾಗಿದ್ದಾರೆ; ನಿನ್ನ ನ್ಯಾಯ ಪ್ರಮಾಣಕ್ಕೆ ಅವರು ದೂರವಾಗಿದ್ದಾರೆ.
- 151ಓ ಕರ್ತನೇ, ನೀನು ಸವಿಾಪವೇ ಇದ್ದೀ; ನಿನ್ನ ಆಜ್ಞೆ ಗಳೆಲ್ಲಾ ಸತ್ಯವೇ.
- 152ನೀನು ಎಂದೆಂದಿಗೂ ಅವು ಗಳನ್ನು ಸ್ಥಾಪಿಸಿದ್ದೀ ಎಂದು ನಿನ್ನ ಸಾಕ್ಷಿಗಳಿಂದ ಪೂರ್ವದಲ್ಲಿ ತಿಳಿದೆನು.
- 153ನನ್ನ ಸಂಕಟವನ್ನು ನೋಡಿ ನನ್ನನ್ನು ತಪ್ಪಿಸಿ ಬಿಡು; ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
- 154ನನ್ನ ವ್ಯಾಜ್ಯವನ್ನು ನಡಿಸಿ ನನ್ನನ್ನು ಬಿಡುಗಡೆ ಮಾಡು; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀವಿಸು.
Cross references
- Luke 21:33 ಲೂಕನು 21:33ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- Ecclesiastes 3:14 ಪ್ರಸಂಗಿ 3:14ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
- Psalm 111:7–8 ಕೀರ್ತನೆಗಳು 111:7–8ಆತನ ಕೈ ಕೆಲಸಗಳು ಸತ್ಯವೂ ನ್ಯಾಯವೂ ಆಗಿವೆ; ಆತನ ಕಟ್ಟಳೆಗಳೆಲ್ಲಾ ನಿಶ್ಚಯವಾದವುಗಳು. ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ. ಅವು ಸತ್ಯದಲ್ಲಿಯೂ ಯಥಾರ್ಥತೆಯಲ್ಲಿಯೂ ವಿಧಿಸ ಲ್ಪಟ್ಟಿವೆ.
- Psalm 119:144 ಕೀರ್ತನೆಗಳು 119:144ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು.
- Psalm 119:160 ಕೀರ್ತನೆಗಳು 119:160ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ.
- Psalm 89:34–37 ಕೀರ್ತನೆಗಳು 89:34–37ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು. ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು. ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.