Psalms · chapter 119 · verse 153
Psalm 119:153 in Kannada
ನನ್ನ ಸಂಕಟವನ್ನು ನೋಡಿ ನನ್ನನ್ನು ತಪ್ಪಿಸಿ ಬಿಡು; ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
Nanna sankatavannu nodi nannannu tappisi bidu; ninna nyaayapramaanavannu maretubidenu.
Psalm 119:153 in English
- King James Version (KJV)
- Consider mine affliction, and deliver me: for I do not forget thy law.
- World English Bible (WEB)
- Consider my affliction, and deliver me, for I don’t forget your law.
- American Standard Version (ASV)
- Consider mine affliction, and deliver me; For I do not forget thy law.
- Bible in Basic English (BBE)
- RESH O see my trouble, and be my saviour; for I keep your law in my mind,
- Darby Translation (DBY)
- RESH. See mine affliction, and deliver me; for I have not forgotten thy law.
- Webster's Bible (WBS)
- RESH. Consider my affliction, and deliver me: for I do not forget thy law.
- Young's Literal Translation (YLT)
- [Resh.] See my affliction, and deliver Thou me, For Thy law I have not forgotten.
Read in context
- 151ಓ ಕರ್ತನೇ, ನೀನು ಸವಿಾಪವೇ ಇದ್ದೀ; ನಿನ್ನ ಆಜ್ಞೆ ಗಳೆಲ್ಲಾ ಸತ್ಯವೇ.
- 152ನೀನು ಎಂದೆಂದಿಗೂ ಅವು ಗಳನ್ನು ಸ್ಥಾಪಿಸಿದ್ದೀ ಎಂದು ನಿನ್ನ ಸಾಕ್ಷಿಗಳಿಂದ ಪೂರ್ವದಲ್ಲಿ ತಿಳಿದೆನು.
- 153ನನ್ನ ಸಂಕಟವನ್ನು ನೋಡಿ ನನ್ನನ್ನು ತಪ್ಪಿಸಿ ಬಿಡು; ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
- 154ನನ್ನ ವ್ಯಾಜ್ಯವನ್ನು ನಡಿಸಿ ನನ್ನನ್ನು ಬಿಡುಗಡೆ ಮಾಡು; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀವಿಸು.
- 155ದುಷ್ಟರಿಗೆ ರಕ್ಷಣೆಯು ದೂರವಾಗಿದೆ; ನಿನ್ನ ನಿಯ ಮಗಳನ್ನು ಅವರು ಹುಡುಕರು.
Cross references
- Lamentations 5:1 ಪ್ರಲಾಪಗಳು 5:1ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.
- Psalm 119:176 ಕೀರ್ತನೆಗಳು 119:176ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
- Psalm 9:13 ಕೀರ್ತನೆಗಳು 9:13ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,
- Psalm 119:159 ಕೀರ್ತನೆಗಳು 119:159ನಿನ್ನ ಕಟ್ಟಳೆಗಳನ್ನು ಪ್ರೀತಿಮಾಡುತ್ತೇನೆಂದು ನೋಡು; ಓ ಕರ್ತನೇ, ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು.
- Psalm 119:16 ಕೀರ್ತನೆಗಳು 119:16ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
- Proverbs 3:1 ಜ್ಞಾನೋಕ್ತಿಗಳು 3:1ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
- Psalm 25:19 ಕೀರ್ತನೆಗಳು 25:19ನನ್ನ ಶತ್ರುಗಳನ್ನು ನೋಡು, ಅವರು ಹೆಚ್ಚಾಗಿದ್ದಾರೆ; ಕ್ರೂರವಾದ ಹಗೆ ಯಿಂದ ಅವರು ನನ್ನನ್ನು ಹಗೆಮಾಡುತ್ತಾರೆ.
- Psalm 119:141 ಕೀರ್ತನೆಗಳು 119:141ನಾನು ಅಲ್ಪನೂ ತಿರಸ್ಕರಿಸ ಲ್ಪಟ್ಟವನೂ ಆಗಿದ್ದರೂ ನಿನ್ನ ಕಟ್ಟಳೆಗಳನ್ನು ನಾನು ಮರೆತುಬಿಡುವದಿಲ್ಲ.
- Psalm 119:98 ಕೀರ್ತನೆಗಳು 119:98ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ.
- Psalm 119:109 ಕೀರ್ತನೆಗಳು 119:109ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
- Lamentations 2:20 ಪ್ರಲಾಪಗಳು 2:20ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
- Psalm 13:3–4 ಕೀರ್ತನೆಗಳು 13:3–4ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.