Psalms · chapter 119 · verse 155
Psalm 119:155 in Kannada
ದುಷ್ಟರಿಗೆ ರಕ್ಷಣೆಯು ದೂರವಾಗಿದೆ; ನಿನ್ನ ನಿಯ ಮಗಳನ್ನು ಅವರು ಹುಡುಕರು.
Dushtarige rakshaneyu dooravaagide; ninna niya magalannu avaru hudukaru.
Psalm 119:155 in English
- King James Version (KJV)
- Salvation [is] far from the wicked: for they seek not thy statutes.
- World English Bible (WEB)
- Salvation is far from the wicked, for they don’t seek your statutes.
- American Standard Version (ASV)
- Salvation is far from the wicked; For they seek not thy statutes.
- Bible in Basic English (BBE)
- Salvation is far from evil-doers; for they have made no search for your rules.
- Darby Translation (DBY)
- Salvation is far from the wicked; for they seek not thy statutes.
- Webster's Bible (WBS)
- Salvation [is] far from the wicked: for they seek not thy statutes.
- Young's Literal Translation (YLT)
- Far from the wicked [is] salvation, For Thy statutes they have not sought.
Read in context
- 153ನನ್ನ ಸಂಕಟವನ್ನು ನೋಡಿ ನನ್ನನ್ನು ತಪ್ಪಿಸಿ ಬಿಡು; ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
- 154ನನ್ನ ವ್ಯಾಜ್ಯವನ್ನು ನಡಿಸಿ ನನ್ನನ್ನು ಬಿಡುಗಡೆ ಮಾಡು; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀವಿಸು.
- 155ದುಷ್ಟರಿಗೆ ರಕ್ಷಣೆಯು ದೂರವಾಗಿದೆ; ನಿನ್ನ ನಿಯ ಮಗಳನ್ನು ಅವರು ಹುಡುಕರು.
- 156ಓ ಕರ್ತನೇ, ನಿನ್ನ ಅಂತಃಕರಣಗಳು ಮಹತ್ತಾದವುಗಳು. ನಿನ್ನ ನ್ಯಾಯವಿಧಿಗಳ ಪ್ರಕಾರ ನನ್ನನ್ನು ಬದುಕಿಸು.
- 157ನನ್ನನ್ನು ಹಿಂಸಿಸುವವರೂ ನನ್ನ ವೈರಿಗಳೂ ಅನೇಕ ರಾಗಿದ್ದಾರೆ; ನಿನ್ನ ಸಾಕ್ಷಿಗಳಿಂದ ನಾನು ತೊಲಗೆನು.
Cross references
- Ephesians 2:17–18 ಎಫೆಸದವರಿಗೆ 2:17–18ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು. ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- Job 5:4 ಯೋಬನು 5:4ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
- Romans 3:11 ರೋಮಾಪುರದವರಿಗೆ 3:11ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ.
- Psalm 18:27 ಕೀರ್ತನೆಗಳು 18:27ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ.
- Isaiah 57:19 ಯೆಶಾಯ 57:19ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
- Psalm 10:4 ಕೀರ್ತನೆಗಳು 10:4ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
- Luke 16:24 ಲೂಕನು 16:24ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- Isaiah 46:12 ಯೆಶಾಯ 46:12ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ;ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
- Job 21:14–15 ಯೋಬನು 21:14–15ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.