Psalms · chapter 119 · verse 158
Psalm 119:158 in Kannada
ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ.
Ninna vaakyavannu kaikollada aparaadhigalannu nodi duhkhapattiddene.
Psalm 119:158 in English
- King James Version (KJV)
- I beheld the transgressors, and was grieved; because they kept not thy word.
- World English Bible (WEB)
- I look at the faithless with loathing, because they don’t observe your word.
- American Standard Version (ASV)
- I beheld the treacherous, and was grieved, Because they observe not thy word.
- Bible in Basic English (BBE)
- I saw with hate those who were untrue to you; for they did not keep your saying.
- Darby Translation (DBY)
- I beheld them that deal treacherously, and was grieved; because they kept not thy *word.
- Webster's Bible (WBS)
- I beheld the transgressors, and was grieved; because they kept not thy word.
- Young's Literal Translation (YLT)
- I have seen treacherous ones, And grieve myself, Because Thy saying they have not kept.
Read in context
- 156ಓ ಕರ್ತನೇ, ನಿನ್ನ ಅಂತಃಕರಣಗಳು ಮಹತ್ತಾದವುಗಳು. ನಿನ್ನ ನ್ಯಾಯವಿಧಿಗಳ ಪ್ರಕಾರ ನನ್ನನ್ನು ಬದುಕಿಸು.
- 157ನನ್ನನ್ನು ಹಿಂಸಿಸುವವರೂ ನನ್ನ ವೈರಿಗಳೂ ಅನೇಕ ರಾಗಿದ್ದಾರೆ; ನಿನ್ನ ಸಾಕ್ಷಿಗಳಿಂದ ನಾನು ತೊಲಗೆನು.
- 158ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ.
- 159ನಿನ್ನ ಕಟ್ಟಳೆಗಳನ್ನು ಪ್ರೀತಿಮಾಡುತ್ತೇನೆಂದು ನೋಡು; ಓ ಕರ್ತನೇ, ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು.
- 160ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ.
Cross references
- Psalm 139:21 ಕೀರ್ತನೆಗಳು 139:21ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ?
- Psalm 119:53 ಕೀರ್ತನೆಗಳು 119:53ನಿನ್ನ ನ್ಯಾಯಪ್ರಮಾಣ ವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ ಭಯ ಭ್ರಾಂತಿಯು ನನ್ನನ್ನು ಹಿಡಿದುಕೊಂಡಿತು.
- Psalm 119:136 ಕೀರ್ತನೆಗಳು 119:136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- Ezekiel 9:4 ಯೆಹೆಜ್ಕೇಲನು 9:4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
- Mark 3:5 ಮಾರ್ಕನು 3:5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.