Psalms · chapter 119 · verse 16
Psalm 119:16 in Kannada
ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
Ninna niyamagalalli aanandapattu, ninna vaakyavannu maretubidenu.
Psalm 119:16 in English
- King James Version (KJV)
- I will delight myself in thy statutes: I will not forget thy word.
- World English Bible (WEB)
- I will delight myself in your statutes. I will not forget your word. GIMEL
- American Standard Version (ASV)
- I will delight myself in thy statutes: I will not forget thy word.
- Bible in Basic English (BBE)
- I will have delight in your rules; I will not let your word go out of my mind.
- Darby Translation (DBY)
- I delight myself in thy statutes; I will not forget thy word.
- Webster's Bible (WBS)
- I will delight myself in thy statutes: I will not forget thy word.
- Young's Literal Translation (YLT)
- In Thy statutes I delight myself, I do not forget Thy word.
Read in context
- 14ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
- 15ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು.
- 16ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
- 17ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು.
- 18ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.
Cross references
- Psalm 119:24 ಕೀರ್ತನೆಗಳು 119:24ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ.
- Psalm 119:47 ಕೀರ್ತನೆಗಳು 119:47ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು.
- Proverbs 3:1 ಜ್ಞಾನೋಕ್ತಿಗಳು 3:1ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
- Romans 7:22 ರೋಮಾಪುರದವರಿಗೆ 7:22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
- Psalm 119:35 ಕೀರ್ತನೆಗಳು 119:35ನಿನ್ನ ಆಜ್ಞೆಗಳ ದಾರಿಯಲ್ಲಿ ನನ್ನನ್ನು ನಡೆಯಮಾಡು; ಅದ ರಲ್ಲಿ ಸಂತೋಷಿಸುತ್ತೇನೆ.
- Psalm 119:77 ಕೀರ್ತನೆಗಳು 119:77ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- Hebrews 10:16–17 ಇಬ್ರಿಯರಿಗೆ 10:16–17ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ. ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Psalm 119:83 ಕೀರ್ತನೆಗಳು 119:83ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
- Psalm 119:109 ಕೀರ್ತನೆಗಳು 119:109ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
- James 1:23–24 ಯಾಕೋಬನು 1:23–24ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು. ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು.
- Psalm 119:92–93 ಕೀರ್ತನೆಗಳು 119:92–93ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು. ಎಂದೆಂದಿಗೂ ನಿನ್ನ ಕಟ್ಟಳೆಗಳನ್ನು ಮರೆತುಬಿಡೆನು; ಯಾಕಂದರೆ ಅವುಗಳಿಂದ ನನ್ನನ್ನು ಬದುಕಿಸಿದ್ದೀ.
- Psalm 119:176 ಕೀರ್ತನೆಗಳು 119:176ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.