Psalms · chapter 119 · verse 160
Psalm 119:160 in Kannada
ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ.
Aadi yindaloo ninna vaakyavu satyave; ninna neetiya nyaayavidhigalellaa nityavaagive.
Psalm 119:160 in English
- King James Version (KJV)
- Thy word [is] true [from] the beginning: and every one of thy righteous judgments [endureth] for ever.
- World English Bible (WEB)
- All of your words are truth. Every one of your righteous ordinances endures forever. SIN AND SHIN
- American Standard Version (ASV)
- The sum of thy word is truth; And every one of thy righteous ordinances [endureth] for ever.
- Bible in Basic English (BBE)
- Your word is true from the first; and your upright decision is unchanging for ever.
- Darby Translation (DBY)
- The sum of thy word is truth, and every righteous judgment of thine is for ever.
- Webster's Bible (WBS)
- Thy word [is] true [from] the beginning: and every one of thy righteous judgments [endureth] for ever.
- Young's Literal Translation (YLT)
- The sum of Thy word [is] truth, And to the age [is] every judgment of Thy righteousness!
Read in context
- 158ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ.
- 159ನಿನ್ನ ಕಟ್ಟಳೆಗಳನ್ನು ಪ್ರೀತಿಮಾಡುತ್ತೇನೆಂದು ನೋಡು; ಓ ಕರ್ತನೇ, ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು.
- 160ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ.
- 161ಪ್ರಧಾನರು ಕಾರಣವಿಲ್ಲದೆ ನನ್ನನ್ನು ಹಿಂಸಿಸು ತ್ತಾರೆ. ನನ್ನ ಹೃದಯವು ನಿನ್ನ ವಾಕ್ಯಗಳಿಗೆ ಮಾತ್ರ ಭಯಪಡುತ್ತದೆ.
- 162ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
Cross references
- Proverbs 30:5 ಜ್ಞಾನೋಕ್ತಿಗಳು 30:5ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
- 2 Timothy 3:16 2 ತಿಮೊಥೆಯನಿಗೆ 3:16ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- Psalm 119:144 ಕೀರ್ತನೆಗಳು 119:144ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು.
- Matthew 5:18 ಮತ್ತಾಯನು 5:18ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Psalm 119:142 ಕೀರ್ತನೆಗಳು 119:142ನಿನ್ನ ನೀತಿಯು ನಿತ್ಯವಾದ ನೀತಿಯೇ; ನಿನ್ನ ನ್ಯಾಯಪ್ರಮಾಣವು ಸತ್ಯವೇ.
- Ecclesiastes 3:14 ಪ್ರಸಂಗಿ 3:14ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
- Psalm 119:152 ಕೀರ್ತನೆಗಳು 119:152ನೀನು ಎಂದೆಂದಿಗೂ ಅವು ಗಳನ್ನು ಸ್ಥಾಪಿಸಿದ್ದೀ ಎಂದು ನಿನ್ನ ಸಾಕ್ಷಿಗಳಿಂದ ಪೂರ್ವದಲ್ಲಿ ತಿಳಿದೆನು.
- Psalm 119:86 ಕೀರ್ತನೆಗಳು 119:86ನಿನ್ನ ಆಜ್ಞೆಗಳೆಲ್ಲಾ ನಂಬಿ ಕೆಯುಳ್ಳವುಗಳು; ನನ್ನನ್ನು ಅನ್ಯಾಯವಾಗಿ ಹಿಂಸಿ ಸುತ್ತಾರೆ. ನನಗೆ ಸಹಾಯಮಾಡು.
- Psalm 119:75 ಕೀರ್ತನೆಗಳು 119:75ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
- Psalm 119:138 ಕೀರ್ತನೆಗಳು 119:138ನಿನ್ನ ಸಾಕ್ಷಿ ಗಳನ್ನು ನೀತಿಯಾಗಿಯೂ ಬಹು ನಂಬಿಕೆಯುಳ್ಳವು ಗಳಾಗಿಯೂ ಆಜ್ಞಾಪಿಸಿದ್ದೀ.