Psalms · chapter 119 · verse 161
Psalm 119:161 in Kannada
ಪ್ರಧಾನರು ಕಾರಣವಿಲ್ಲದೆ ನನ್ನನ್ನು ಹಿಂಸಿಸು ತ್ತಾರೆ. ನನ್ನ ಹೃದಯವು ನಿನ್ನ ವಾಕ್ಯಗಳಿಗೆ ಮಾತ್ರ ಭಯಪಡುತ್ತದೆ.
Pradhaanaru kaaranavillade nannannu hinsisu ttaare. Nanna hrudayavu ninna vaakyagalige maatra bhayapaduttade.
Psalm 119:161 in English
- King James Version (KJV)
- Princes have persecuted me without a cause: but my heart standeth in awe of thy word.
- World English Bible (WEB)
- Princes have persecuted me without a cause, but my heart stands in awe of your words.
- American Standard Version (ASV)
- Princes have persecuted me without a cause; But my heart standeth in awe of thy words.
- Bible in Basic English (BBE)
- SHIN Rulers have been cruel to me without cause; but I have the fear of your word in my heart.
- Darby Translation (DBY)
- SHIN. Princes have persecuted me without a cause; but my heart standeth in awe of thy word.
- Webster's Bible (WBS)
- SCHIN. Princes have persecuted me without a cause; but my heart standeth in awe of thy word.
- Young's Literal Translation (YLT)
- [Shin.] Princes have pursued me without cause, And because of Thy words was my heart afraid.
Read in context
- 159ನಿನ್ನ ಕಟ್ಟಳೆಗಳನ್ನು ಪ್ರೀತಿಮಾಡುತ್ತೇನೆಂದು ನೋಡು; ಓ ಕರ್ತನೇ, ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು.
- 160ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ.
- 161ಪ್ರಧಾನರು ಕಾರಣವಿಲ್ಲದೆ ನನ್ನನ್ನು ಹಿಂಸಿಸು ತ್ತಾರೆ. ನನ್ನ ಹೃದಯವು ನಿನ್ನ ವಾಕ್ಯಗಳಿಗೆ ಮಾತ್ರ ಭಯಪಡುತ್ತದೆ.
- 162ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
- 163ಸುಳ್ಳನ್ನು ಹಗೆಮಾಡಿ ಅಸಹ್ಯಿಸಿಬಿಡುತ್ತೇನೆ. ನಿನ್ನ ನ್ಯಾಯಪ್ರಮಾಣವನ್ನು ಪ್ರೀತಿಮಾಡುತ್ತೇನೆ.
Cross references
- Isaiah 66:2 ಯೆಶಾಯ 66:2ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
- 1 Samuel 24:9–15 1 ಸಮುವೇಲನು 24:9–15ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ? ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು. ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ. ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ. ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ. ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ? ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
- Psalm 119:157 ಕೀರ್ತನೆಗಳು 119:157ನನ್ನನ್ನು ಹಿಂಸಿಸುವವರೂ ನನ್ನ ವೈರಿಗಳೂ ಅನೇಕ ರಾಗಿದ್ದಾರೆ; ನಿನ್ನ ಸಾಕ್ಷಿಗಳಿಂದ ನಾನು ತೊಲಗೆನು.
- 1 Samuel 26:18 1 ಸಮುವೇಲನು 26:18ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?
- Psalm 119:23 ಕೀರ್ತನೆಗಳು 119:23ಪ್ರಧಾನರು ಕೂತುಕೊಂಡು ನನಗೆ ವಿರೋಧವಾಗಿ ಮಾತಾಡಿಕೊಂಡರೂ ನಿನ್ನ ಸೇವಕನು ನಿನ್ನ ನಿಯಮಗಳನ್ನು ಧ್ಯಾನಮಾಡುವನು.
- Psalm 4:4 ಕೀರ್ತನೆಗಳು 4:4ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
- John 15:25 ಯೋಹಾನನು 15:25ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
- Genesis 39:9 ಆದಿಕಾಂಡ 39:9ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
- Jeremiah 36:23–25 ಯೆರೆಮೀಯ 36:23–25ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು. ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ. ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಆ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.
- Job 31:23 ಯೋಬನು 31:23ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು.
- 1 Samuel 21:15 1 ಸಮುವೇಲನು 21:15ಹುಚ್ಚರು ನನಗೆ ಅವಶ್ಯವೆಂದು ಹುಚ್ಚು ಆಟ ಆಡಲು ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇಂಥವನು ನನ್ನ ಮನೆಯಲ್ಲಿ ಬರಬೇಕೋ ಅಂದನು.
- Genesis 42:18 ಆದಿಕಾಂಡ 42:18ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.