Psalms · chapter 119 · verse 162
Psalm 119:162 in Kannada
ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
Bahala kollehodedavana haage naanu ninna vaakyada nimitta santoshapadu ttene.
Psalm 119:162 in English
- King James Version (KJV)
- I rejoice at thy word, as one that findeth great spoil.
- World English Bible (WEB)
- I rejoice at your word, as one who finds great plunder.
- American Standard Version (ASV)
- I rejoice at thy word, As one that findeth great spoil.
- Bible in Basic English (BBE)
- I am delighted by your saying, like a man who makes discovery of great wealth.
- Darby Translation (DBY)
- I have joy in thy *word, as one that findeth great spoil.
- Webster's Bible (WBS)
- I rejoice at thy word, as one that findeth great spoil.
- Young's Literal Translation (YLT)
- I do rejoice concerning Thy saying, As one finding abundant spoil.
Read in context
- 160ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ.
- 161ಪ್ರಧಾನರು ಕಾರಣವಿಲ್ಲದೆ ನನ್ನನ್ನು ಹಿಂಸಿಸು ತ್ತಾರೆ. ನನ್ನ ಹೃದಯವು ನಿನ್ನ ವಾಕ್ಯಗಳಿಗೆ ಮಾತ್ರ ಭಯಪಡುತ್ತದೆ.
- 162ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
- 163ಸುಳ್ಳನ್ನು ಹಗೆಮಾಡಿ ಅಸಹ್ಯಿಸಿಬಿಡುತ್ತೇನೆ. ನಿನ್ನ ನ್ಯಾಯಪ್ರಮಾಣವನ್ನು ಪ್ರೀತಿಮಾಡುತ್ತೇನೆ.
- 164ನಿನ್ನ ನೀತಿಯ ವಿಧಿಗಳ ನಿಮಿತ್ತ ದಿವಸಕ್ಕೆ ಏಳು ಸಾರಿ ನಿನ್ನನ್ನು ಸ್ತುತಿಸುತ್ತೇನೆ.
Cross references
- Jeremiah 15:16 ಯೆರೆಮೀಯ 15:16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
- Psalm 119:72 ಕೀರ್ತನೆಗಳು 119:72ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
- Psalm 119:111 ಕೀರ್ತನೆಗಳು 119:111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
- 1 Samuel 30:16 1 ಸಮುವೇಲನು 30:16ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
- Isaiah 9:3 ಯೆಶಾಯ 9:3ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
- Proverbs 16:19 ಜ್ಞಾನೋಕ್ತಿಗಳು 16:19ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.