Psalms · chapter 119 · verse 163
Psalm 119:163 in Kannada
ಸುಳ್ಳನ್ನು ಹಗೆಮಾಡಿ ಅಸಹ್ಯಿಸಿಬಿಡುತ್ತೇನೆ. ನಿನ್ನ ನ್ಯಾಯಪ್ರಮಾಣವನ್ನು ಪ್ರೀತಿಮಾಡುತ್ತೇನೆ.
Sullannu hagemaadi asahyisibiduttene. Ninna nyaayapramaanavannu preetimaaduttene.
Psalm 119:163 in English
- King James Version (KJV)
- I hate and abhor lying: [but] thy law do I love.
- World English Bible (WEB)
- I hate and abhor falsehood. I love your law.
- American Standard Version (ASV)
- I hate and abhor falsehood; [But] thy law do I love.
- Bible in Basic English (BBE)
- I am full of hate and disgust for false words; but I am a lover of your law.
- Darby Translation (DBY)
- I hate and abhor falsehood; thy law do I love.
- Webster's Bible (WBS)
- I hate and abhor lying: [but] thy law do I love.
- Young's Literal Translation (YLT)
- Falsehood I have hated, yea I abominate [it], Thy law I have loved.
Read in context
- 161ಪ್ರಧಾನರು ಕಾರಣವಿಲ್ಲದೆ ನನ್ನನ್ನು ಹಿಂಸಿಸು ತ್ತಾರೆ. ನನ್ನ ಹೃದಯವು ನಿನ್ನ ವಾಕ್ಯಗಳಿಗೆ ಮಾತ್ರ ಭಯಪಡುತ್ತದೆ.
- 162ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
- 163ಸುಳ್ಳನ್ನು ಹಗೆಮಾಡಿ ಅಸಹ್ಯಿಸಿಬಿಡುತ್ತೇನೆ. ನಿನ್ನ ನ್ಯಾಯಪ್ರಮಾಣವನ್ನು ಪ್ರೀತಿಮಾಡುತ್ತೇನೆ.
- 164ನಿನ್ನ ನೀತಿಯ ವಿಧಿಗಳ ನಿಮಿತ್ತ ದಿವಸಕ್ಕೆ ಏಳು ಸಾರಿ ನಿನ್ನನ್ನು ಸ್ತುತಿಸುತ್ತೇನೆ.
- 165ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ.
Cross references
- Psalm 119:128 ಕೀರ್ತನೆಗಳು 119:128ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.
- Proverbs 6:16–19 ಜ್ಞಾನೋಕ್ತಿಗಳು 6:16–19ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ: ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು, ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು, ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- Romans 12:9 ರೋಮಾಪುರದವರಿಗೆ 12:9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
- Psalm 119:29 ಕೀರ್ತನೆಗಳು 119:29ಸುಳ್ಳು ಮಾರ್ಗವನ್ನು ನನ್ನಿಂದ ತೊಲ ಗಿಸು. ನಿನ್ನ ನ್ಯಾಯಪ್ರಮಾಣವನ್ನು ನನಗೆ ಕೃಪೆಯಿಂದ ಅನುಗ್ರಹಿಸು.
- Amos 5:15 ಆಮೋಸ 5:15ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
- Psalm 119:113 ಕೀರ್ತನೆಗಳು 119:113ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ.
- Proverbs 30:8 ಜ್ಞಾನೋಕ್ತಿಗಳು 30:8ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
- Ephesians 4:25 ಎಫೆಸದವರಿಗೆ 4:25ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Psalm 101:7 ಕೀರ್ತನೆಗಳು 101:7ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.