Psalms · chapter 119 · verse 165
Psalm 119:165 in Kannada
ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ.
Ninna nyaayapramaana vannu preetimaaduvavarige sampoorna samaa dhaana untu; avarige aatankavenoo iruvadilla.
Psalm 119:165 in English
- King James Version (KJV)
- Great peace have they which love thy law: and nothing shall offend them.
- World English Bible (WEB)
- Those who love your law have great peace. Nothing causes them to stumble.
- American Standard Version (ASV)
- Great peace have they that love thy law; And they have no occasion of stumbling.
- Bible in Basic English (BBE)
- Great peace have lovers of your law; they have no cause for falling.
- Darby Translation (DBY)
- Great peace have they that love thy law, and nothing doth stumble them.
- Webster's Bible (WBS)
- Great peace have they who love thy law: and nothing shall cause them to stumble.
- Young's Literal Translation (YLT)
- Abundant peace have those loving Thy law, And they have no stumbling-block.
Read in context
- 163ಸುಳ್ಳನ್ನು ಹಗೆಮಾಡಿ ಅಸಹ್ಯಿಸಿಬಿಡುತ್ತೇನೆ. ನಿನ್ನ ನ್ಯಾಯಪ್ರಮಾಣವನ್ನು ಪ್ರೀತಿಮಾಡುತ್ತೇನೆ.
- 164ನಿನ್ನ ನೀತಿಯ ವಿಧಿಗಳ ನಿಮಿತ್ತ ದಿವಸಕ್ಕೆ ಏಳು ಸಾರಿ ನಿನ್ನನ್ನು ಸ್ತುತಿಸುತ್ತೇನೆ.
- 165ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ.
- 166ಕರ್ತನೇ, ನಿನ್ನ ರಕ್ಷಣೆಗೆ ಕಾದುಕೊಂಡಿದ್ದೇನೆ; ನಿನ್ನ ಆಜ್ಞೆಗಳನ್ನು ನಡಿಸಿದ್ದೇನೆ.
- 167ನನ್ನ ಪ್ರಾಣವು ನಿನ್ನ ಸಾಕ್ಷಿಗಳನ್ನು ಕೈಕೊಂಡಿದೆ; ನಾನು ಅವುಗಳನ್ನು ಬಹಳವಾಗಿ ಪ್ರೀತಿಮಾಡುತ್ತೇನೆ;
Cross references
- Proverbs 3:1–2 ಜ್ಞಾನೋಕ್ತಿಗಳು 3:1–2ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ: ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
- Isaiah 32:17 ಯೆಶಾಯ 32:17ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
- Isaiah 26:3 ಯೆಶಾಯ 26:3ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Philippians 4:7 ಫಿಲಿಪ್ಪಿಯವರಿಗೆ 4:7ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
- Galatians 5:22–23 ಗಲಾತ್ಯದವರಿಗೆ 5:22–23ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- 1 Peter 2:6–8 1 ಪೇತ್ರನು 2:6–8ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ. ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Proverbs 3:23 ಜ್ಞಾನೋಕ್ತಿಗಳು 3:23ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
- 1 John 2:10 1 ಯೋಹಾನನು 2:10ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ.
- Isaiah 57:21 ಯೆಶಾಯ 57:21ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
- Proverbs 3:17 ಜ್ಞಾನೋಕ್ತಿಗಳು 3:17ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.
- Matthew 13:21 ಮತ್ತಾಯನು 13:21ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.