Psalms · chapter 119 · verse 166
Psalm 119:166 in Kannada
ಕರ್ತನೇ, ನಿನ್ನ ರಕ್ಷಣೆಗೆ ಕಾದುಕೊಂಡಿದ್ದೇನೆ; ನಿನ್ನ ಆಜ್ಞೆಗಳನ್ನು ನಡಿಸಿದ್ದೇನೆ.
Kartane, ninna rakshanege kaadukondiddene; ninna aajnyegalannu nadisiddene.
Psalm 119:166 in English
- King James Version (KJV)
- LORD, I have hoped for thy salvation, and done thy commandments.
- World English Bible (WEB)
- I have hoped for your salvation, LORD. I have done your commandments.
- American Standard Version (ASV)
- I have hoped for thy salvation, O Jehovah, And have done thy commandments.
- Bible in Basic English (BBE)
- Lord, my hope has been in your salvation; and I have kept your teachings.
- Darby Translation (DBY)
- I have hoped for thy salvation, O Jehovah, and have done thy commandments.
- Webster's Bible (WBS)
- LORD, I have hoped for thy salvation, and performed thy commandments.
- Young's Literal Translation (YLT)
- I have waited for Thy salvation, O Jehovah, And Thy commands I have done.
Read in context
- 164ನಿನ್ನ ನೀತಿಯ ವಿಧಿಗಳ ನಿಮಿತ್ತ ದಿವಸಕ್ಕೆ ಏಳು ಸಾರಿ ನಿನ್ನನ್ನು ಸ್ತುತಿಸುತ್ತೇನೆ.
- 165ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ.
- 166ಕರ್ತನೇ, ನಿನ್ನ ರಕ್ಷಣೆಗೆ ಕಾದುಕೊಂಡಿದ್ದೇನೆ; ನಿನ್ನ ಆಜ್ಞೆಗಳನ್ನು ನಡಿಸಿದ್ದೇನೆ.
- 167ನನ್ನ ಪ್ರಾಣವು ನಿನ್ನ ಸಾಕ್ಷಿಗಳನ್ನು ಕೈಕೊಂಡಿದೆ; ನಾನು ಅವುಗಳನ್ನು ಬಹಳವಾಗಿ ಪ್ರೀತಿಮಾಡುತ್ತೇನೆ;
- 168ನಿನ್ನ ಕಟ್ಟಳೆ ಗಳನ್ನೂ ಸಾಕ್ಷಿಗಳನ್ನೂ ಕೈಕೊಳ್ಳುತ್ತೇನೆ; ನನ್ನ ಮಾರ್ಗ ಗಳೆಲ್ಲಾ ನಿನ್ನ ಮುಂದೆ ಇವೆ.
Cross references
- Genesis 49:18 ಆದಿಕಾಂಡ 49:18ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
- Psalm 119:81 ಕೀರ್ತನೆಗಳು 119:81ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
- Psalm 119:174 ಕೀರ್ತನೆಗಳು 119:174ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- John 7:17 ಯೋಹಾನನು 7:17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- Psalm 130:5–7 ಕೀರ್ತನೆಗಳು 130:5–7ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ. ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ. ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
- Psalm 50:23 ಕೀರ್ತನೆಗಳು 50:23ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- 1 John 2:3–4 1 ಯೋಹಾನನು 2:3–4ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ. ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
- Psalm 24:3–5 ಕೀರ್ತನೆಗಳು 24:3–5ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು? ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ. ಅವನೇ ಕರ್ತನ ಕಡೆಯಿಂದ ಆಶೀರ್ವಾದವನ್ನೂ ತನ್ನ ರಕ್ಷಕನಾದ ದೇವರಿಂದ ನೀತಿ ಯನ್ನೂ ಹೊಂದುವನು.
- Psalm 4:5 ಕೀರ್ತನೆಗಳು 4:5ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.