Psalms · chapter 119 · verse 168
Psalm 119:168 in Kannada
ನಿನ್ನ ಕಟ್ಟಳೆ ಗಳನ್ನೂ ಸಾಕ್ಷಿಗಳನ್ನೂ ಕೈಕೊಳ್ಳುತ್ತೇನೆ; ನನ್ನ ಮಾರ್ಗ ಗಳೆಲ್ಲಾ ನಿನ್ನ ಮುಂದೆ ಇವೆ.
Ninna kattale galannoo saakshigalannoo kaikolluttene; nanna maarga galellaa ninna munde ive.
Psalm 119:168 in English
- King James Version (KJV)
- I have kept thy precepts and thy testimonies: for all my ways [are] before thee.
- World English Bible (WEB)
- I have obeyed your precepts and your testimonies, for all my ways are before you. TAV
- American Standard Version (ASV)
- I have observed thy precepts and thy testimonies; For all my ways are before thee.
- Bible in Basic English (BBE)
- I have been ruled by your orders; for all my ways are before you.
- Darby Translation (DBY)
- I have kept thy precepts and thy testimonies; for all my ways are before thee.
- Webster's Bible (WBS)
- I have kept thy precepts and thy testimonies: for all my ways [are] before thee.
- Young's Literal Translation (YLT)
- I have kept Thy precepts and Thy testimonies, For all my ways are before Thee!
Read in context
- 166ಕರ್ತನೇ, ನಿನ್ನ ರಕ್ಷಣೆಗೆ ಕಾದುಕೊಂಡಿದ್ದೇನೆ; ನಿನ್ನ ಆಜ್ಞೆಗಳನ್ನು ನಡಿಸಿದ್ದೇನೆ.
- 167ನನ್ನ ಪ್ರಾಣವು ನಿನ್ನ ಸಾಕ್ಷಿಗಳನ್ನು ಕೈಕೊಂಡಿದೆ; ನಾನು ಅವುಗಳನ್ನು ಬಹಳವಾಗಿ ಪ್ರೀತಿಮಾಡುತ್ತೇನೆ;
- 168ನಿನ್ನ ಕಟ್ಟಳೆ ಗಳನ್ನೂ ಸಾಕ್ಷಿಗಳನ್ನೂ ಕೈಕೊಳ್ಳುತ್ತೇನೆ; ನನ್ನ ಮಾರ್ಗ ಗಳೆಲ್ಲಾ ನಿನ್ನ ಮುಂದೆ ಇವೆ.
- 169ಓ ಕರ್ತನೇ, ನನ್ನ ಕೂಗು ನಿನ್ನ ಸನ್ನಿಧಿಗೆ ಮುಟ್ಟಲಿ; ನಿನ್ನ ವಾಕ್ಯದ ಪ್ರಕಾರ ನನಗೆ ಜ್ಞಾನವನ್ನು ಕೊಡು.
- 170ನನ್ನ ವಿಜ್ಞಾಪನೆಯು ನಿನ್ನ ಸಮ್ಮುಖಕ್ಕೆ ಬರಲಿ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಬಿಡಿಸು.
Cross references
- Proverbs 5:21 ಜ್ಞಾನೋಕ್ತಿಗಳು 5:21ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
- Psalm 139:3 ಕೀರ್ತನೆಗಳು 139:3ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.
- Psalm 44:20–21 ಕೀರ್ತನೆಗಳು 44:20–21ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
- Jeremiah 23:24 ಯೆರೆಮೀಯ 23:24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Job 34:21 ಯೋಬನು 34:21ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ.
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- Psalm 98:8 ಕೀರ್ತನೆಗಳು 98:8ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.