Psalms · chapter 119 · verse 169
Psalm 119:169 in Kannada
ಓ ಕರ್ತನೇ, ನನ್ನ ಕೂಗು ನಿನ್ನ ಸನ್ನಿಧಿಗೆ ಮುಟ್ಟಲಿ; ನಿನ್ನ ವಾಕ್ಯದ ಪ್ರಕಾರ ನನಗೆ ಜ್ಞಾನವನ್ನು ಕೊಡು.
O kartane, nanna koogu ninna sannidhige muttali; ninna vaakyada prakaara nanage jnyaanavannu kodu.
Psalm 119:169 in English
- King James Version (KJV)
- Let my cry come near before thee, O LORD: give me understanding according to thy word.
- World English Bible (WEB)
- Let my cry come before you, LORD. Give me understanding according to your word.
- American Standard Version (ASV)
- Let my cry come near before thee, O Jehovah: Give me understanding according to thy word.
- Bible in Basic English (BBE)
- TAU Let my cry come before you, O Lord; give me wisdom in keeping with your word.
- Darby Translation (DBY)
- TAU. Let my cry come near before thee, Jehovah: give me understanding according to thy word.
- Webster's Bible (WBS)
- TAU. Let my cry come near before thee, O LORD: give me understanding according to thy word.
- Young's Literal Translation (YLT)
- [Taw.] My loud cry cometh near before Thee, O Jehovah; According to Thy word cause me to understand.
Read in context
- 167ನನ್ನ ಪ್ರಾಣವು ನಿನ್ನ ಸಾಕ್ಷಿಗಳನ್ನು ಕೈಕೊಂಡಿದೆ; ನಾನು ಅವುಗಳನ್ನು ಬಹಳವಾಗಿ ಪ್ರೀತಿಮಾಡುತ್ತೇನೆ;
- 168ನಿನ್ನ ಕಟ್ಟಳೆ ಗಳನ್ನೂ ಸಾಕ್ಷಿಗಳನ್ನೂ ಕೈಕೊಳ್ಳುತ್ತೇನೆ; ನನ್ನ ಮಾರ್ಗ ಗಳೆಲ್ಲಾ ನಿನ್ನ ಮುಂದೆ ಇವೆ.
- 169ಓ ಕರ್ತನೇ, ನನ್ನ ಕೂಗು ನಿನ್ನ ಸನ್ನಿಧಿಗೆ ಮುಟ್ಟಲಿ; ನಿನ್ನ ವಾಕ್ಯದ ಪ್ರಕಾರ ನನಗೆ ಜ್ಞಾನವನ್ನು ಕೊಡು.
- 170ನನ್ನ ವಿಜ್ಞಾಪನೆಯು ನಿನ್ನ ಸಮ್ಮುಖಕ್ಕೆ ಬರಲಿ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಬಿಡಿಸು.
- 171ನೀನು ನಿನ್ನ ನಿಯಮಗಳನ್ನು ನನಗೆ ಕಲಿಸಿದಾಗ ನನ್ನ ತುಟಿಗಳು ನಿನ್ನ ಸ್ತೋತ್ರವನ್ನು ನುಡಿಯುತ್ತವೆ.
Cross references
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Psalm 119:144–145 ಕೀರ್ತನೆಗಳು 119:144–145ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು. ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
- Psalm 18:6 ಕೀರ್ತನೆಗಳು 18:6ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
- Proverbs 2:3–5 ಜ್ಞಾನೋಕ್ತಿಗಳು 2:3–5ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
- 2 Chronicles 1:10 2 ಪೂರ್ವಕಾಲವೃತ್ತಾಂತ 1:10ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.
- Daniel 2:21 ದಾನಿಯೇಲನು 2:21ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
- 1 Chronicles 22:12 1 ಪೂರ್ವಕಾಲವೃತ್ತಾಂತ 22:12ಆದರೆ ಕರ್ತನು ನಿನಗೆ ಬುದ್ಧಿಯನ್ನೂ ಗ್ರಹಿಕೆಯನ್ನೂ ಕೊಡಲಿ; ಇಸ್ರಾಯೇ ಲನ್ನು ಕುರಿತು ನಿನಗೆ ಆಜ್ಞಾಪಿಸಲಿ; ನಿನ್ನ ದೇವರಾದ ಕರ್ತನ ನ್ಯಾಯಪ್ರಮಾಣವನ್ನು ನೀನು ಕೈಕೊಳ್ಳುವ ಹಾಗೆ
- 2 Chronicles 30:27 2 ಪೂರ್ವಕಾಲವೃತ್ತಾಂತ 30:27ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.