Psalms · chapter 119 · verse 170
Psalm 119:170 in Kannada
ನನ್ನ ವಿಜ್ಞಾಪನೆಯು ನಿನ್ನ ಸಮ್ಮುಖಕ್ಕೆ ಬರಲಿ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಬಿಡಿಸು.
Nanna vijnyaapaneyu ninna sammukhakke barali; ninna vaakyada prakaara nannannu bidisu.
Psalm 119:170 in English
- King James Version (KJV)
- Let my supplication come before thee: deliver me according to thy word.
- World English Bible (WEB)
- Let my supplication come before you. Deliver me according to your word.
- American Standard Version (ASV)
- Let my supplication come before thee: Deliver me according to thy word.
- Bible in Basic English (BBE)
- Let my prayer come before you; take me out of trouble, as you have said.
- Darby Translation (DBY)
- Let my supplication come before thee: deliver me according to thy *word.
- Webster's Bible (WBS)
- Let my supplication come before thee: deliver me according to thy word.
- Young's Literal Translation (YLT)
- My supplication cometh in before Thee, According to Thy saying deliver Thou me.
Read in context
- 168ನಿನ್ನ ಕಟ್ಟಳೆ ಗಳನ್ನೂ ಸಾಕ್ಷಿಗಳನ್ನೂ ಕೈಕೊಳ್ಳುತ್ತೇನೆ; ನನ್ನ ಮಾರ್ಗ ಗಳೆಲ್ಲಾ ನಿನ್ನ ಮುಂದೆ ಇವೆ.
- 169ಓ ಕರ್ತನೇ, ನನ್ನ ಕೂಗು ನಿನ್ನ ಸನ್ನಿಧಿಗೆ ಮುಟ್ಟಲಿ; ನಿನ್ನ ವಾಕ್ಯದ ಪ್ರಕಾರ ನನಗೆ ಜ್ಞಾನವನ್ನು ಕೊಡು.
- 170ನನ್ನ ವಿಜ್ಞಾಪನೆಯು ನಿನ್ನ ಸಮ್ಮುಖಕ್ಕೆ ಬರಲಿ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಬಿಡಿಸು.
- 171ನೀನು ನಿನ್ನ ನಿಯಮಗಳನ್ನು ನನಗೆ ಕಲಿಸಿದಾಗ ನನ್ನ ತುಟಿಗಳು ನಿನ್ನ ಸ್ತೋತ್ರವನ್ನು ನುಡಿಯುತ್ತವೆ.
- 172ನನ್ನ ನಾಲಿಗೆಯು ನಿನ್ನ ವಾಕ್ಯದ ವಿಷಯವಾಗಿ ಮಾತನಾಡುತ್ತದೆ. ನಿನ್ನ ಆಜ್ಞೆಗಳೆಲ್ಲಾ ನೀತಿಯೇ.
Cross references
- Psalm 119:41 ಕೀರ್ತನೆಗಳು 119:41ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ.
- Psalm 28:2 ಕೀರ್ತನೆಗಳು 28:2ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
- Psalm 89:20–25 ಕೀರ್ತನೆಗಳು 89:20–25ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ. ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು. ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು. ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು. ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು. ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು.
- 2 Samuel 7:25 2 ಸಮುವೇಲನು 7:25ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.
- Genesis 32:9–12 ಆದಿಕಾಂಡ 32:9–12ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ, ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು. ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ. ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
- Psalm 31:2 ಕೀರ್ತನೆಗಳು 31:2ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು.