Psalms · chapter 119 · verse 173
Psalm 119:173 in Kannada
ನಿನ್ನ ಕೈ ನನ್ನ ಸಹಾಯಕ್ಕಾಗಿರಲಿ; ನಿನ್ನ ಕಟ್ಟಳೆ ಗಳನ್ನು ನಾನು ಆದುಕೊಂಡಿದ್ದೇನೆ.
Ninna kai nanna sahaayakkaagirali; ninna kattale galannu naanu aadukondiddene.
Psalm 119:173 in English
- King James Version (KJV)
- Let thine hand help me; for I have chosen thy precepts.
- World English Bible (WEB)
- Let your hand be ready to help me, for I have chosen your precepts.
- American Standard Version (ASV)
- Let thy hand be ready to help me; For I have chosen thy precepts.
- Bible in Basic English (BBE)
- Let your hand be near for my help; for I have given my heart to your orders.
- Darby Translation (DBY)
- Let thy hand be for my help; for I have chosen thy precepts.
- Webster's Bible (WBS)
- Let thy hand help me; for I have chosen thy precepts.
- Young's Literal Translation (YLT)
- Thy hand is for a help to me, For Thy commands I have chosen.
Read in context
- 171ನೀನು ನಿನ್ನ ನಿಯಮಗಳನ್ನು ನನಗೆ ಕಲಿಸಿದಾಗ ನನ್ನ ತುಟಿಗಳು ನಿನ್ನ ಸ್ತೋತ್ರವನ್ನು ನುಡಿಯುತ್ತವೆ.
- 172ನನ್ನ ನಾಲಿಗೆಯು ನಿನ್ನ ವಾಕ್ಯದ ವಿಷಯವಾಗಿ ಮಾತನಾಡುತ್ತದೆ. ನಿನ್ನ ಆಜ್ಞೆಗಳೆಲ್ಲಾ ನೀತಿಯೇ.
- 173ನಿನ್ನ ಕೈ ನನ್ನ ಸಹಾಯಕ್ಕಾಗಿರಲಿ; ನಿನ್ನ ಕಟ್ಟಳೆ ಗಳನ್ನು ನಾನು ಆದುಕೊಂಡಿದ್ದೇನೆ.
- 174ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- 175ನನ್ನ ಪ್ರಾಣವು ಬದುಕಿ ನಿನ್ನನ್ನು ಸ್ತುತಿಸಲಿ; ನಿನ್ನ ನ್ಯಾಯವಿಧಿಗಳು ನನಗೆ ಸಹಾಯಮಾಡಲಿ.ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
Cross references
- Isaiah 41:10–14 ಯೆಶಾಯ 41:10–14ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ. ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು; ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ. ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Joshua 24:22 ಯೆಹೋಶುವ 24:22ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು.
- Deuteronomy 30:19 ಧರ್ಮೋಪದೇಶಕಾಂಡ 30:19ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- Proverbs 1:29 ಜ್ಞಾನೋಕ್ತಿಗಳು 1:29ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
- Psalm 119:111 ಕೀರ್ತನೆಗಳು 119:111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
- Luke 10:42 ಲೂಕನು 10:42ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- Psalm 119:117 ಕೀರ್ತನೆಗಳು 119:117ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.
- Psalm 119:30 ಕೀರ್ತನೆಗಳು 119:30ಸತ್ಯದ ಮಾರ್ಗವನ್ನು ಆದು ಕೊಂಡಿದ್ದೇನೆ; ನಿನ್ನ ನ್ಯಾಯವಿಧಿಗಳನ್ನು ಮುಂದಿಟ್ಟು ಕೊಂಡಿದ್ದೇನೆ;
- Psalm 37:24 ಕೀರ್ತನೆಗಳು 37:24ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
- Psalm 119:94 ಕೀರ್ತನೆಗಳು 119:94ನಾನು ನಿನ್ನ ವನೇ, ನನ್ನನ್ನು ರಕ್ಷಿಸು; ನಿನ್ನ ಕಟ್ಟಳೆಗಳನ್ನು ಹುಡುಕಿ ದ್ದೇನೆ.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
- 1 Kings 3:11–12 1 ಅರಸುಗಳು 3:11–12ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.