Psalms · chapter 119 · verse 175
Psalm 119:175 in Kannada
ನನ್ನ ಪ್ರಾಣವು ಬದುಕಿ ನಿನ್ನನ್ನು ಸ್ತುತಿಸಲಿ; ನಿನ್ನ ನ್ಯಾಯವಿಧಿಗಳು ನನಗೆ ಸಹಾಯಮಾಡಲಿ.ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
Nanna praanavu baduki ninnannu stutisali; ninna nyaayavidhigalu nanage sahaayamaadali.tappihoda kuriya haage tolalliddene; ninna sevakanannu huduku; ninna aajnyegalannu maretubidenu.
Psalm 119:175 in English
- King James Version (KJV)
- Let my soul live, and it shall praise thee; and let thy judgments help me.
- World English Bible (WEB)
- Let my soul live, that I may praise you. Let your ordinances help me.
- American Standard Version (ASV)
- Let my soul live, and it shall praise thee; And let thine ordinances help me.
- Bible in Basic English (BBE)
- Give life to my soul so that it may give you praise; and let your decisions be my support.
- Darby Translation (DBY)
- Let my soul live, and it shall praise thee; and let thy judgments help me.
- Webster's Bible (WBS)
- Let my soul live, and it shall praise thee; and let thy judgments help me.
- Young's Literal Translation (YLT)
- My soul liveth, and it doth praise Thee, And Thy judgments do help me.
Read in context
- 173ನಿನ್ನ ಕೈ ನನ್ನ ಸಹಾಯಕ್ಕಾಗಿರಲಿ; ನಿನ್ನ ಕಟ್ಟಳೆ ಗಳನ್ನು ನಾನು ಆದುಕೊಂಡಿದ್ದೇನೆ.
- 174ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- 175ನನ್ನ ಪ್ರಾಣವು ಬದುಕಿ ನಿನ್ನನ್ನು ಸ್ತುತಿಸಲಿ; ನಿನ್ನ ನ್ಯಾಯವಿಧಿಗಳು ನನಗೆ ಸಹಾಯಮಾಡಲಿ.ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
- 176ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
Cross references
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Psalm 51:14–15 ಕೀರ್ತನೆಗಳು 51:14–15ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು. ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
- Psalm 118:18–19 ಕೀರ್ತನೆಗಳು 118:18–19ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ. ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು.
- Isaiah 26:8–9 ಯೆಶಾಯ 26:8–9ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ. ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
- Isaiah 38:19 ಯೆಶಾಯ 38:19ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
- Psalm 30:9 ಕೀರ್ತನೆಗಳು 30:9ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
- 1 Corinthians 11:31–32 1 ಕೊರಿಂಥದವರಿಗೆ 11:31–32ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ. ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
- Psalm 119:75 ಕೀರ್ತನೆಗಳು 119:75ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
- Psalm 9:13–14 ಕೀರ್ತನೆಗಳು 9:13–14ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ, ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
- 2 Corinthians 4:17 2 ಕೊರಿಂಥದವರಿಗೆ 4:17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.