Psalms · chapter 119 · verse 176
Psalm 119:176 in Kannada
ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
Tappihoda kuriya haage tolalliddene; ninna sevakanannu huduku; ninna aajnyegalannu maretubidenu.
Psalm 119:176 in English
- King James Version (KJV)
- I have gone astray like a lost sheep; seek thy servant; for I do not forget thy commandments.
- World English Bible (WEB)
- I have gone astray like a lost sheep. Seek your servant, for I don’t forget your commandments.
- American Standard Version (ASV)
- I have gone astray like a lost sheep; seek thy servant; For I do not forget thy commandments.
- Bible in Basic English (BBE)
- I have gone out of the way like a wandering sheep; make search for your servant; for I keep your teachings ever in mind.
- Darby Translation (DBY)
- I have gone astray like a lost sheep: seek thy servant; for I have not forgotten thy commandments.
- Webster's Bible (WBS)
- I have gone astray like a lost sheep; seek thy servant; for I do not forget thy commandments.
- Young's Literal Translation (YLT)
- I wandered as a lost sheep, seek Thy servant, For Thy precepts I have not forgotten!
Read in context
- 174ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- 175ನನ್ನ ಪ್ರಾಣವು ಬದುಕಿ ನಿನ್ನನ್ನು ಸ್ತುತಿಸಲಿ; ನಿನ್ನ ನ್ಯಾಯವಿಧಿಗಳು ನನಗೆ ಸಹಾಯಮಾಡಲಿ.ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
- 176ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
Cross references
- Luke 19:10 ಲೂಕನು 19:10ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
- Isaiah 53:6 ಯೆಶಾಯ 53:6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- Luke 15:4–7 ಲೂಕನು 15:4–7ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ? ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು. ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು. ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- John 10:16 ಯೋಹಾನನು 10:16ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
- Matthew 15:24 ಮತ್ತಾಯನು 15:24ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
- 1 Peter 2:25 1 ಪೇತ್ರನು 2:25ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Ezekiel 34:6 ಯೆಹೆಜ್ಕೇಲನು 34:6ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
- Psalm 119:93 ಕೀರ್ತನೆಗಳು 119:93ಎಂದೆಂದಿಗೂ ನಿನ್ನ ಕಟ್ಟಳೆಗಳನ್ನು ಮರೆತುಬಿಡೆನು; ಯಾಕಂದರೆ ಅವುಗಳಿಂದ ನನ್ನನ್ನು ಬದುಕಿಸಿದ್ದೀ.
- Matthew 18:12–13 ಮತ್ತಾಯನು 18:12–13ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ? ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.
- Psalm 119:61 ಕೀರ್ತನೆಗಳು 119:61ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಿನ್ನ ನ್ಯಾಯಪ್ರಮಾಣವನ್ನು ನಾನು ಮರೆತುಬಿಡಲಿಲ್ಲ.
- Galatians 4:9 ಗಲಾತ್ಯದವರಿಗೆ 4:9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
- Philippians 2:13 ಫಿಲಿಪ್ಪಿಯವರಿಗೆ 2:13ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.