Psalms · chapter 119 · verse 18
Psalm 119:18 in Kannada
ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.
Nanna kannugalannu tere; aaga ninna nyaayapramaanadallina adbhutagalannu noduvenu.
Psalm 119:18 in English
- King James Version (KJV)
- Open thou mine eyes, that I may behold wondrous things out of thy law.
- World English Bible (WEB)
- Open my eyes, that I may see wondrous things out of your law.
- American Standard Version (ASV)
- Open thou mine eyes, that I may behold Wondrous things out of thy law.
- Bible in Basic English (BBE)
- Let my eyes be open to see the wonders of your law.
- Darby Translation (DBY)
- Open mine eyes, and I shall behold wondrous things out of thy law.
- Webster's Bible (WBS)
- Open thou my eyes, that I may behold wondrous things out of thy law.
- Young's Literal Translation (YLT)
- Uncover mine eyes, and I behold wonders out of Thy law.
Read in context
- 16ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
- 17ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು.
- 18ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.
- 19ನಾನು ಭೂಮಿಯಲ್ಲಿ ಪರದೇಶಸ್ಥನಾಗಿದ್ದೇನೆ; ನಿನ್ನ ಆಜ್ಞೆ ಗಳನ್ನು ನನಗೆ ಮರೆಮಾಡಬೇಡ.
- 20ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ
Cross references
- Ephesians 1:17–18 ಎಫೆಸದವರಿಗೆ 1:17–18ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Isaiah 32:3 ಯೆಶಾಯ 32:3ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
- Isaiah 35:5 ಯೆಶಾಯ 35:5ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
- Matthew 13:13 ಮತ್ತಾಯನು 13:13ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
- 2 Corinthians 4:4–6 2 ಕೊರಿಂಥದವರಿಗೆ 4:4–6ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ. ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ. ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Isaiah 29:18 ಯೆಶಾಯ 29:18ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
- Matthew 16:17 ಮತ್ತಾಯನು 16:17ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
- John 9:39 ಯೋಹಾನನು 9:39ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
- 2 Corinthians 3:13–18 2 ಕೊರಿಂಥದವರಿಗೆ 3:13–18ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ. ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ. ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ. ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು. ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ. ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Revelation 3:18 ಪ್ರಕಟನೆ 3:18ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
- Isaiah 29:10–12 ಯೆಶಾಯ 29:10–12ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ. ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು; ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.