Psalms · chapter 119 · verse 22
Psalm 119:22 in Kannada
ನಾನು ನಿನ್ನ ಸಾಕ್ಷಿಗಳನ್ನು ಕೈಕೊಂಡ ಕಾರಣ ನಿಂದೆಯನ್ನೂ ತಿರಸ್ಕಾರವನ್ನೂ ನನಗೆ ದೂರಮಾಡಿಬಿಡು.
Naanu ninna saakshigalannu kaikonda kaarana nindeyannoo tiraskaaravannoo nanage dooramaadibidu.
Psalm 119:22 in English
- King James Version (KJV)
- Remove from me reproach and contempt; for I have kept thy testimonies.
- World English Bible (WEB)
- Take reproach and contempt away from me, for I have kept your statutes.
- American Standard Version (ASV)
- Take away from me reproach and contempt; For I have kept thy testimonies.
- Bible in Basic English (BBE)
- Take away from me shame and bitter words; for I have kept your unchanging word in my heart.
- Darby Translation (DBY)
- Roll off from me reproach and contempt; for I observe thy testimonies.
- Webster's Bible (WBS)
- Remove from me reproach and contempt; for I have kept thy testimonies.
- Young's Literal Translation (YLT)
- Remove from me reproach and contempt, For Thy testimonies I have kept.
Read in context
- 20ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ
- 21ನಿನ್ನ ಆಜ್ಞೆಗಳಿಂದ ತಪ್ಪಿಹೋಗುವ ಶಾಪಗ್ರಸ್ಥರಾದ ಅಹಂಕಾರಿಗಳನ್ನು ನೀನು ಗದರಿಸಿದ್ದೀ.
- 22ನಾನು ನಿನ್ನ ಸಾಕ್ಷಿಗಳನ್ನು ಕೈಕೊಂಡ ಕಾರಣ ನಿಂದೆಯನ್ನೂ ತಿರಸ್ಕಾರವನ್ನೂ ನನಗೆ ದೂರಮಾಡಿಬಿಡು.
- 23ಪ್ರಧಾನರು ಕೂತುಕೊಂಡು ನನಗೆ ವಿರೋಧವಾಗಿ ಮಾತಾಡಿಕೊಂಡರೂ ನಿನ್ನ ಸೇವಕನು ನಿನ್ನ ನಿಯಮಗಳನ್ನು ಧ್ಯಾನಮಾಡುವನು.
- 24ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ.
Cross references
- Psalm 39:8 ಕೀರ್ತನೆಗಳು 39:8ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ.
- Psalm 119:39 ಕೀರ್ತನೆಗಳು 119:39ನನಗೆ ಭಯಪಡಿಸುವ ಅವಮಾನದಿಂದ ನನ್ನನ್ನು ತೊಲಗಿಸು;
- 1 Peter 2:20 1 ಪೇತ್ರನು 2:20ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
- 1 Peter 3:16–17 1 ಪೇತ್ರನು 3:16–17ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು. ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
- 1 Peter 4:14–16 1 ಪೇತ್ರನು 4:14–16ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ. ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು. ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
- 1 Samuel 25:10 1 ಸಮುವೇಲನು 25:10ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.
- 1 Samuel 25:39 1 ಸಮುವೇಲನು 25:39ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
- Job 16:20 ಯೋಬನು 16:20ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ.
- Psalm 42:10 ಕೀರ್ತನೆಗಳು 42:10ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
- Psalm 68:19–20 ಕೀರ್ತನೆಗಳು 68:19–20ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ. ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ.
- Psalm 119:42 ಕೀರ್ತನೆಗಳು 119:42ಆಗ ನನ್ನನ್ನು ನಿಂದಿಸುವವನಿಗೆ ಉತ್ತರ ಕೊಡುವೆನು; ನಿನ್ನ ವಾಕ್ಯದಲ್ಲಿ ಭರವಸವಿಟ್ಟದ್ದೇನೆ.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.