Psalms · chapter 119 · verse 28
Psalm 119:28 in Kannada
ನನ್ನ ಪ್ರಾಣವು ಭಾರದಿಂದ ಕರಗಿಹೋಗುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಸ್ಥಿರಮಾಡು;
Nanna praanavu bhaaradinda karagihoguttade; ninna vaakyada prakaara nannannu sthiramaadu;
Psalm 119:28 in English
- King James Version (KJV)
- My soul melteth for heaviness: strengthen thou me according unto thy word.
- World English Bible (WEB)
- My soul is weary with sorrow; strengthen me according to your word.
- American Standard Version (ASV)
- My soul melteth for heaviness: Strengthen thou me according unto thy word.
- Bible in Basic English (BBE)
- My soul is wasted with sorrow; give me strength again in keeping with your word
- Darby Translation (DBY)
- My soul melteth for sadness: strengthen me according to thy word.
- Webster's Bible (WBS)
- My soul melteth for heaviness: strengthen thou me according to thy word.
- Young's Literal Translation (YLT)
- My soul hath dropped from affliction, Establish me according to Thy word.
Read in context
- 26ನಾನು ನಿನ್ನ ಮಾರ್ಗಗಳನ್ನು ಸಾರಲು, ನನಗೆ ಉತ್ತರಕೊಟ್ಟೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
- 27ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು.
- 28ನನ್ನ ಪ್ರಾಣವು ಭಾರದಿಂದ ಕರಗಿಹೋಗುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಸ್ಥಿರಮಾಡು;
- 29ಸುಳ್ಳು ಮಾರ್ಗವನ್ನು ನನ್ನಿಂದ ತೊಲ ಗಿಸು. ನಿನ್ನ ನ್ಯಾಯಪ್ರಮಾಣವನ್ನು ನನಗೆ ಕೃಪೆಯಿಂದ ಅನುಗ್ರಹಿಸು.
- 30ಸತ್ಯದ ಮಾರ್ಗವನ್ನು ಆದು ಕೊಂಡಿದ್ದೇನೆ; ನಿನ್ನ ನ್ಯಾಯವಿಧಿಗಳನ್ನು ಮುಂದಿಟ್ಟು ಕೊಂಡಿದ್ದೇನೆ;
Cross references
- Philippians 4:13 ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Psalm 22:14 ಕೀರ್ತನೆಗಳು 22:14ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- Isaiah 40:29 ಯೆಶಾಯ 40:29ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
- Zechariah 10:12 ಜೆಕರ್ಯ 10:12ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
- Psalm 107:26 ಕೀರ್ತನೆಗಳು 107:26ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ.
- Psalm 29:11 ಕೀರ್ತನೆಗಳು 29:11ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
- Ephesians 3:16 ಎಫೆಸದವರಿಗೆ 3:16ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
- Isaiah 40:31 ಯೆಶಾಯ 40:31ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- Psalm 20:2 ಕೀರ್ತನೆಗಳು 20:2ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ.
- Joshua 2:24 ಯೆಹೋಶುವ 2:24ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.