Psalms · chapter 119 · verse 32
Psalm 119:32 in Kannada
ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
Ninna aajnyegala maargadalli oduvenu; neenu nanna hrudayavannu vishaalamaaduttee.
Psalm 119:32 in English
- King James Version (KJV)
- I will run the way of thy commandments, when thou shalt enlarge my heart.
- World English Bible (WEB)
- I run in the path of your commandments, for you have set my heart free. HE
- American Standard Version (ASV)
- I will run the way of thy commandments, When thou shalt enlarge my heart.
- Bible in Basic English (BBE)
- I will go quickly in the way of your teaching, because you have given me a free heart.
- Darby Translation (DBY)
- I will run the way of thy commandments when thou shalt enlarge my heart.
- Webster's Bible (WBS)
- I will run the way of thy commandments, when thou shalt enlarge my heart.
- Young's Literal Translation (YLT)
- The way of Thy commands I run, For Thou dost enlarge my heart!
Read in context
- 30ಸತ್ಯದ ಮಾರ್ಗವನ್ನು ಆದು ಕೊಂಡಿದ್ದೇನೆ; ನಿನ್ನ ನ್ಯಾಯವಿಧಿಗಳನ್ನು ಮುಂದಿಟ್ಟು ಕೊಂಡಿದ್ದೇನೆ;
- 31ನಿನ್ನ ಸಾಕ್ಷಿಗಳಿಗೆ ಹತ್ತಿಕೊಂಡಿದ್ದೇನೆ; ಓ ಕರ್ತನೇ, ನನ್ನನ್ನು ನಾಚಿಕೆಪಡಿಸಬೇಡ.
- 32ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
- 33ಓ ಕರ್ತನೇ, ನಿನ್ನ ನಿಯಮಗಳ ಮಾರ್ಗವನ್ನು ನನಗೆ ಬೋಧಿಸು; ಅದನ್ನು ಕಡೇ ವರೆಗೂ ಕೈ ಕೊಳ್ಳುವೆನು.
- 34ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
Cross references
- 1 Kings 4:29 1 ಅರಸುಗಳು 4:29ಇದಲ್ಲದೆ ದೇವರು ಸೊಲೊ ಮೋನನಿಗೆ ಸಮುದ್ರ ತೀರದಲ್ಲಿರುವ ಮರಳಿನ ಹಾಗೆ ಅತ್ಯಧಿಕವಾಗಿ ಜ್ಞಾನ ವಿವೇಕಗಳನ್ನೂ ಮನೋವಿಶಾಲ ತೆಯನ್ನೂ ಕೊಟ್ಟನು.
- 2 Corinthians 3:17 2 ಕೊರಿಂಥದವರಿಗೆ 3:17ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Hebrews 12:1 ಇಬ್ರಿಯರಿಗೆ 12:1ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
- Psalm 18:36 ಕೀರ್ತನೆಗಳು 18:36ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ.
- John 8:32 ಯೋಹಾನನು 8:32ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
- John 8:36 ಯೋಹಾನನು 8:36ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
- Psalm 119:45 ಕೀರ್ತನೆಗಳು 119:45ಸ್ವತಂತ್ರದಲ್ಲಿ ನಡೆದುಕೊಳ್ಳುವೆನು; ನಿನ್ನ ಕಟ್ಟಳೆಗಳನ್ನು ನಾನು ಹುಡುಕುತ್ತೇನೆ.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- 1 Corinthians 9:24–26 1 ಕೊರಿಂಥದವರಿಗೆ 9:24–26ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ. ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ. ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
- 2 Corinthians 6:11 2 ಕೊರಿಂಥದವರಿಗೆ 6:11ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ;
- 1 Peter 2:16 1 ಪೇತ್ರನು 2:16ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
- Luke 1:74–75 ಲೂಕನು 1:74–75ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.