Psalms · chapter 119 · verse 33
Psalm 119:33 in Kannada
ಓ ಕರ್ತನೇ, ನಿನ್ನ ನಿಯಮಗಳ ಮಾರ್ಗವನ್ನು ನನಗೆ ಬೋಧಿಸು; ಅದನ್ನು ಕಡೇ ವರೆಗೂ ಕೈ ಕೊಳ್ಳುವೆನು.
O kartane, ninna niyamagala maargavannu nanage bodhisu; adannu kade varegoo kai kolluvenu.
Psalm 119:33 in English
- King James Version (KJV)
- Teach me, O LORD, the way of thy statutes; and I shall keep it [unto] the end.
- World English Bible (WEB)
- Teach me, LORD, the way of your statutes. I will keep them to the end.
- American Standard Version (ASV)
- Teach me, O Jehovah, the way of thy statutes; And I shall keep it unto the end.
- Bible in Basic English (BBE)
- HE O Lord, let me see the way of your rules, and I will keep it to the end.
- Darby Translation (DBY)
- HE. Teach me, O Jehovah, the way of thy statutes, and I will observe it [unto] the end.
- Webster's Bible (WBS)
- HE. Teach me, O LORD, the way of thy statutes; and I shall keep it [to] the end.
- Young's Literal Translation (YLT)
- [He.] Show me, O Jehovah, the way of Thy statutes, And I keep it — [to] the end.
Read in context
- 31ನಿನ್ನ ಸಾಕ್ಷಿಗಳಿಗೆ ಹತ್ತಿಕೊಂಡಿದ್ದೇನೆ; ಓ ಕರ್ತನೇ, ನನ್ನನ್ನು ನಾಚಿಕೆಪಡಿಸಬೇಡ.
- 32ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
- 33ಓ ಕರ್ತನೇ, ನಿನ್ನ ನಿಯಮಗಳ ಮಾರ್ಗವನ್ನು ನನಗೆ ಬೋಧಿಸು; ಅದನ್ನು ಕಡೇ ವರೆಗೂ ಕೈ ಕೊಳ್ಳುವೆನು.
- 34ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
- 35ನಿನ್ನ ಆಜ್ಞೆಗಳ ದಾರಿಯಲ್ಲಿ ನನ್ನನ್ನು ನಡೆಯಮಾಡು; ಅದ ರಲ್ಲಿ ಸಂತೋಷಿಸುತ್ತೇನೆ.
Cross references
- Psalm 119:26–27 ಕೀರ್ತನೆಗಳು 119:26–27ನಾನು ನಿನ್ನ ಮಾರ್ಗಗಳನ್ನು ಸಾರಲು, ನನಗೆ ಉತ್ತರಕೊಟ್ಟೆ; ನಿನ್ನ ನಿಯಮಗಳನ್ನು ನನಗೆ ಕಲಿಸು. ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- Philippians 1:6 ಫಿಲಿಪ್ಪಿಯವರಿಗೆ 1:6ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
- Isaiah 54:13 ಯೆಶಾಯ 54:13ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
- Psalm 119:12 ಕೀರ್ತನೆಗಳು 119:12ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು.
- Matthew 24:13 ಮತ್ತಾಯನು 24:13ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
- John 6:45 ಯೋಹಾನನು 6:45ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
- Matthew 10:22 ಮತ್ತಾಯನು 10:22ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
- Revelation 2:26 ಪ್ರಕಟನೆ 2:26ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
- 1 Corinthians 1:7–8 1 ಕೊರಿಂಥದವರಿಗೆ 1:7–8ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ. ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
- Psalm 119:112 ಕೀರ್ತನೆಗಳು 119:112ನಿನ್ನ ನಿಯಮಗಳನ್ನು ಕಡೇ ವರೆಗೂ ಈಡೇರಿಸುವದಕ್ಕೆ ನಾನು ಮನಸ್ಸು ಮಾಡಿದ್ದೇನೆ.
- Psalm 119:8 ಕೀರ್ತನೆಗಳು 119:8ನಿನ್ನ ನಿಯಮಗಳನ್ನು ಕೈಕೊಳ್ಳುವ ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡ.