Psalms · chapter 119 · verse 38
Psalm 119:38 in Kannada
ನಿನ್ನಲ್ಲಿ ಭಯಭಕ್ತಿಯುಳ್ಳ ಸೇವಕನಿಗೆ ವಾಕ್ಯವನ್ನು ನೇರವೇರಿಸು,
Ninnalli bhayabhaktiyulla sevakanige vaakyavannu neraverisu,
Psalm 119:38 in English
- King James Version (KJV)
- Stablish thy word unto thy servant, who [is devoted] to thy fear.
- World English Bible (WEB)
- Fulfill your promise to your servant, that you may be feared.
- American Standard Version (ASV)
- Confirm unto thy servant thy word, Which [is in order] unto the fear of thee.
- Bible in Basic English (BBE)
- Give effect to your word to your servant, in whose heart is the fear of you.
- Darby Translation (DBY)
- Establish thy *word unto thy servant, who is [devoted] to thy fear.
- Webster's Bible (WBS)
- Establish thy word to thy servant, who [is devoted] to thy fear.
- Young's Literal Translation (YLT)
- Establish to Thy servant Thy saying, That [is] concerning Thy fear.
Read in context
- 36ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು.
- 37ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
- 38ನಿನ್ನಲ್ಲಿ ಭಯಭಕ್ತಿಯುಳ್ಳ ಸೇವಕನಿಗೆ ವಾಕ್ಯವನ್ನು ನೇರವೇರಿಸು,
- 39ನನಗೆ ಭಯಪಡಿಸುವ ಅವಮಾನದಿಂದ ನನ್ನನ್ನು ತೊಲಗಿಸು;
- 40ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು.
Cross references
- Jeremiah 32:39–41 ಯೆರೆಮೀಯ 32:39–41ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ. ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
- Psalm 147:11 ಕೀರ್ತನೆಗಳು 147:11ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- 2 Corinthians 1:20 2 ಕೊರಿಂಥದವರಿಗೆ 1:20ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
- Psalm 103:17 ಕೀರ್ತನೆಗಳು 103:17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- Psalm 103:13 ಕೀರ್ತನೆಗಳು 103:13ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
- Psalm 103:11 ಕೀರ್ತನೆಗಳು 103:11ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
- 2 Samuel 7:25–29 2 ಸಮುವೇಲನು 7:25–29ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು. ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ. ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು. ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು. ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
- Psalm 145:19 ಕೀರ್ತನೆಗಳು 145:19ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
- Psalm 119:49 ಕೀರ್ತನೆಗಳು 119:49ನಾನು ನಿರೀಕ್ಷಿಸುವಂತೆ ಮಾಡಿದ ನಿನ್ನ ವಾಕ್ಯವನ್ನು ನಿನ್ನ ಸೇವಕನಿಗೋಸ್ಕರ ನೀನು ಜ್ಞಾಪಕಮಾಡಿಕೋ,