Psalms · chapter 119 · verse 39
Psalm 119:39 in Kannada
ನನಗೆ ಭಯಪಡಿಸುವ ಅವಮಾನದಿಂದ ನನ್ನನ್ನು ತೊಲಗಿಸು;
Nanage bhayapadisuva avamaanadinda nannannu tolagisu;
Psalm 119:39 in English
- King James Version (KJV)
- Turn away my reproach which I fear: for thy judgments [are] good.
- World English Bible (WEB)
- Take away my disgrace that I dread, for your ordinances are good.
- American Standard Version (ASV)
- Turn away my reproach whereof I am afraid; For thine ordinances are good.
- Bible in Basic English (BBE)
- Take away the shame which is my fear; for your decisions are good.
- Darby Translation (DBY)
- Turn away my reproach which I fear; for thy judgments are good.
- Webster's Bible (WBS)
- Turn away my reproach which I fear: for thy judgments [are] good.
- Young's Literal Translation (YLT)
- Remove my reproach that I have feared, For Thy judgments [are] good.
Read in context
- 37ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
- 38ನಿನ್ನಲ್ಲಿ ಭಯಭಕ್ತಿಯುಳ್ಳ ಸೇವಕನಿಗೆ ವಾಕ್ಯವನ್ನು ನೇರವೇರಿಸು,
- 39ನನಗೆ ಭಯಪಡಿಸುವ ಅವಮಾನದಿಂದ ನನ್ನನ್ನು ತೊಲಗಿಸು;
- 40ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು.
- 41ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ.
Cross references
- Psalm 119:22 ಕೀರ್ತನೆಗಳು 119:22ನಾನು ನಿನ್ನ ಸಾಕ್ಷಿಗಳನ್ನು ಕೈಕೊಂಡ ಕಾರಣ ನಿಂದೆಯನ್ನೂ ತಿರಸ್ಕಾರವನ್ನೂ ನನಗೆ ದೂರಮಾಡಿಬಿಡು.
- 1 Timothy 3:7 1 ತಿಮೊಥೆಯನಿಗೆ 3:7ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
- Titus 2:8 ತೀತನಿಗೆ 2:8ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Romans 2:2 ರೋಮಾಪುರದವರಿಗೆ 2:2ಆದರೆ ಅಂಥವುಗಳನ್ನು ಮಾಡುವವರ ಮೇಲೆ ಸತ್ಯಕ್ಕನುಸಾರವಾಗಿ ದೇವರ ನ್ಯಾಯತೀರ್ಪು ಇದೆಯೆಂದು ನಮಗೆ ನಿಶ್ಚಯವುಂಟು.
- Psalm 39:8 ಕೀರ್ತನೆಗಳು 39:8ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ.
- Psalm 57:3 ಕೀರ್ತನೆಗಳು 57:3ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
- Psalm 119:20 ಕೀರ್ತನೆಗಳು 119:20ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ
- Psalm 19:9 ಕೀರ್ತನೆಗಳು 19:9ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.
- Psalm 119:43 ಕೀರ್ತನೆಗಳು 119:43ಸತ್ಯದ ವಾಕ್ಯವನ್ನು ನನ್ನ ಬಾಯಿಂದ ಪೂರ್ಣವಾಗಿ ತೆಗೆದುಹಾಕಬೇಡ; ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿದ್ದೇನೆ,
- Psalm 119:31 ಕೀರ್ತನೆಗಳು 119:31ನಿನ್ನ ಸಾಕ್ಷಿಗಳಿಗೆ ಹತ್ತಿಕೊಂಡಿದ್ದೇನೆ; ಓ ಕರ್ತನೇ, ನನ್ನನ್ನು ನಾಚಿಕೆಪಡಿಸಬೇಡ.
- Isaiah 26:8 ಯೆಶಾಯ 26:8ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.