Psalms · chapter 119 · verse 40
Psalm 119:40 in Kannada
ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು.
Ninna kattale galannu bayasuva nannannu ninna neetiyinda chaitanyapadisu.
Psalm 119:40 in English
- King James Version (KJV)
- Behold, I have longed after thy precepts: quicken me in thy righteousness.
- World English Bible (WEB)
- Behold, I long for your precepts! Revive me in your righteousness. VAV
- American Standard Version (ASV)
- Behold, I have longed after thy precepts: Quicken me in thy righteousness.
- Bible in Basic English (BBE)
- See how great is my desire for your orders: give me life in your righteousness.
- Darby Translation (DBY)
- Behold, I have longed after thy precepts: quicken me in thy righteousness.
- Webster's Bible (WBS)
- Behold, I have longed after thy precepts: revive me in thy righteousness.
- Young's Literal Translation (YLT)
- Lo, I have longed for Thy precepts, In Thy righteousness quicken Thou me,
Read in context
- 38ನಿನ್ನಲ್ಲಿ ಭಯಭಕ್ತಿಯುಳ್ಳ ಸೇವಕನಿಗೆ ವಾಕ್ಯವನ್ನು ನೇರವೇರಿಸು,
- 39ನನಗೆ ಭಯಪಡಿಸುವ ಅವಮಾನದಿಂದ ನನ್ನನ್ನು ತೊಲಗಿಸು;
- 40ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು.
- 41ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ.
- 42ಆಗ ನನ್ನನ್ನು ನಿಂದಿಸುವವನಿಗೆ ಉತ್ತರ ಕೊಡುವೆನು; ನಿನ್ನ ವಾಕ್ಯದಲ್ಲಿ ಭರವಸವಿಟ್ಟದ್ದೇನೆ.
Cross references
- Psalm 119:20 ಕೀರ್ತನೆಗಳು 119:20ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ
- John 10:10 ಯೋಹಾನನು 10:10ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.
- Psalm 119:159 ಕೀರ್ತನೆಗಳು 119:159ನಿನ್ನ ಕಟ್ಟಳೆಗಳನ್ನು ಪ್ರೀತಿಮಾಡುತ್ತೇನೆಂದು ನೋಡು; ಓ ಕರ್ತನೇ, ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು.
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- Philippians 3:13–14 ಫಿಲಿಪ್ಪಿಯವರಿಗೆ 3:13–14ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
- Psalm 119:25 ಕೀರ್ತನೆಗಳು 119:25ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.
- Psalm 119:37 ಕೀರ್ತನೆಗಳು 119:37ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
- Psalm 119:149 ಕೀರ್ತನೆಗಳು 119:149ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನ ಮೊರೆಯನ್ನು ಕೇಳು; ಓ ಕರ್ತನೇ, ನಿನ್ನ ವಿಧಿಯ ಪ್ರಕಾರ ನನ್ನನ್ನು ಉಜ್ಜೀವಿಸು.
- 1 Corinthians 15:45 1 ಕೊರಿಂಥದವರಿಗೆ 15:45ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
- Ephesians 2:5 ಎಫೆಸದವರಿಗೆ 2:5ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- Matthew 26:41 ಮತ್ತಾಯನು 26:41ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
- Psalm 119:156 ಕೀರ್ತನೆಗಳು 119:156ಓ ಕರ್ತನೇ, ನಿನ್ನ ಅಂತಃಕರಣಗಳು ಮಹತ್ತಾದವುಗಳು. ನಿನ್ನ ನ್ಯಾಯವಿಧಿಗಳ ಪ್ರಕಾರ ನನ್ನನ್ನು ಬದುಕಿಸು.