Psalms · chapter 119 · verse 41
Psalm 119:41 in Kannada
ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ.
Kartane, ninna vaakyada prakaara ninna karu neyoo rakshaneyoo nanage dorakali.
Psalm 119:41 in English
- King James Version (KJV)
- Let thy mercies come also unto me, O LORD, [even] thy salvation, according to thy word.
- World English Bible (WEB)
- Let your loving kindness also come to me, LORD, your salvation, according to your word.
- American Standard Version (ASV)
- Let thy lovingkindnesses also come unto me, O Jehovah, Even thy salvation, according to thy word.
- Bible in Basic English (BBE)
- VAU Let your mercies come to me, O Lord, even your salvation, as you have said.
- Darby Translation (DBY)
- VAU. And let thy loving-kindness come unto me, O Jehovah, — thy salvation according to thy *word.
- Webster's Bible (WBS)
- VAU. Let thy mercies come also to me, O LORD, [even] thy salvation, according to thy word.
- Young's Literal Translation (YLT)
- [Waw.] And meet me doth Thy kindness, O Jehovah, Thy salvation according to Thy saying.
Read in context
- 39ನನಗೆ ಭಯಪಡಿಸುವ ಅವಮಾನದಿಂದ ನನ್ನನ್ನು ತೊಲಗಿಸು;
- 40ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು.
- 41ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ.
- 42ಆಗ ನನ್ನನ್ನು ನಿಂದಿಸುವವನಿಗೆ ಉತ್ತರ ಕೊಡುವೆನು; ನಿನ್ನ ವಾಕ್ಯದಲ್ಲಿ ಭರವಸವಿಟ್ಟದ್ದೇನೆ.
- 43ಸತ್ಯದ ವಾಕ್ಯವನ್ನು ನನ್ನ ಬಾಯಿಂದ ಪೂರ್ಣವಾಗಿ ತೆಗೆದುಹಾಕಬೇಡ; ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿದ್ದೇನೆ,
Cross references
- Psalm 69:16 ಕೀರ್ತನೆಗಳು 69:16ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
- Psalm 119:58 ಕೀರ್ತನೆಗಳು 119:58ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು.
- Psalm 119:76–77 ಕೀರ್ತನೆಗಳು 119:76–77ನಿನ್ನ ಸೇವಕನಿಗೆ ನೀನು ಹೇಳಿದ ಮಾತಿನ ಪ್ರಕಾರ ನನ್ನನ್ನು ಆದರಿಸುವದಕ್ಕೆ ನಿನ್ನ ದಯಾಪೂರ್ಣ ಕರುಣೆ ಇರಲಿ. ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- Luke 2:28–32 ಲೂಕನು 2:28–32ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ-- ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ; ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು. ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ. ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
- Psalm 119:132 ಕೀರ್ತನೆಗಳು 119:132ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
- Psalm 106:4–5 ಕೀರ್ತನೆಗಳು 106:4–5ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು. ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.