Psalms · chapter 119 · verse 42
Psalm 119:42 in Kannada
ಆಗ ನನ್ನನ್ನು ನಿಂದಿಸುವವನಿಗೆ ಉತ್ತರ ಕೊಡುವೆನು; ನಿನ್ನ ವಾಕ್ಯದಲ್ಲಿ ಭರವಸವಿಟ್ಟದ್ದೇನೆ.
Aaga nannannu nindisuvavanige uttara koduvenu; ninna vaakyadalli bharavasavittaddene.
Psalm 119:42 in English
- King James Version (KJV)
- So shall I have wherewith to answer him that reproacheth me: for I trust in thy word.
- World English Bible (WEB)
- So I will have an answer for him who reproaches me, for I trust in your word.
- American Standard Version (ASV)
- So shall I have an answer for him that reproacheth me; For I trust in thy word.
- Bible in Basic English (BBE)
- So that I may have an answer for the man who would put me to shame; for I have faith in your word.
- Darby Translation (DBY)
- So shall I have wherewith to answer him that reproacheth me; for I confide in thy word.
- Webster's Bible (WBS)
- So shall I have with which to answer him that reproacheth me: for I trust in thy word.
- Young's Literal Translation (YLT)
- And I answer him who is reproaching me a word, For I have trusted in Thy word.
Read in context
- 40ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು.
- 41ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ.
- 42ಆಗ ನನ್ನನ್ನು ನಿಂದಿಸುವವನಿಗೆ ಉತ್ತರ ಕೊಡುವೆನು; ನಿನ್ನ ವಾಕ್ಯದಲ್ಲಿ ಭರವಸವಿಟ್ಟದ್ದೇನೆ.
- 43ಸತ್ಯದ ವಾಕ್ಯವನ್ನು ನನ್ನ ಬಾಯಿಂದ ಪೂರ್ಣವಾಗಿ ತೆಗೆದುಹಾಕಬೇಡ; ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿದ್ದೇನೆ,
- 44ನಿನ್ನ ನ್ಯಾಯಪ್ರಮಾಣವನ್ನು ಸತತವಾಗಿ ಎಂದೆಂದಿಗೂ ಕೈಕೊಳ್ಳುವೆನು.
Cross references
- Acts 27:25 ಅಪೊಸ್ತಲರ ಕೃತ್ಯಗಳು 27:25ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
- Proverbs 27:11 ಜ್ಞಾನೋಕ್ತಿಗಳು 27:11ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು.
- Matthew 27:63 ಮತ್ತಾಯನು 27:63ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
- 2 Samuel 16:7–8 2 ಸಮುವೇಲನು 16:7–8ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ. ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
- Psalm 56:10–11 ಕೀರ್ತನೆಗಳು 56:10–11ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು. ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?
- Psalm 119:49 ಕೀರ್ತನೆಗಳು 119:49ನಾನು ನಿರೀಕ್ಷಿಸುವಂತೆ ಮಾಡಿದ ನಿನ್ನ ವಾಕ್ಯವನ್ನು ನಿನ್ನ ಸೇವಕನಿಗೋಸ್ಕರ ನೀನು ಜ್ಞಾಪಕಮಾಡಿಕೋ,
- Psalm 119:81 ಕೀರ್ತನೆಗಳು 119:81ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
- Psalm 119:74 ಕೀರ್ತನೆಗಳು 119:74ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
- Psalm 3:2 ಕೀರ್ತನೆಗಳು 3:2ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
- 1 Chronicles 28:3–6 1 ಪೂರ್ವಕಾಲವೃತ್ತಾಂತ 28:3–6ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು. ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು; ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು. ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
- Psalm 56:4 ಕೀರ್ತನೆಗಳು 56:4ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
- 2 Samuel 7:12–16 2 ಸಮುವೇಲನು 7:12–16ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು. ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು. ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.