Psalms · chapter 119 · verse 45
Psalm 119:45 in Kannada
ಸ್ವತಂತ್ರದಲ್ಲಿ ನಡೆದುಕೊಳ್ಳುವೆನು; ನಿನ್ನ ಕಟ್ಟಳೆಗಳನ್ನು ನಾನು ಹುಡುಕುತ್ತೇನೆ.
Svatantradalli nadedukolluvenu; ninna kattalegalannu naanu hudukuttene.
Psalm 119:45 in English
- King James Version (KJV)
- And I will walk at liberty: for I seek thy precepts.
- World English Bible (WEB)
- I will walk in liberty, for I have sought your precepts.
- American Standard Version (ASV)
- And I shall walk at liberty; For I have sought thy precepts.
- Bible in Basic English (BBE)
- So that my way may be in a wide place: because my search has been for your orders.
- Darby Translation (DBY)
- And I will walk at liberty, for I have sought thy precepts;
- Webster's Bible (WBS)
- And I will walk at liberty: for I seek thy precepts.
- Young's Literal Translation (YLT)
- And I walk habitually in a broad place, For Thy precepts I have sought.
Read in context
- 43ಸತ್ಯದ ವಾಕ್ಯವನ್ನು ನನ್ನ ಬಾಯಿಂದ ಪೂರ್ಣವಾಗಿ ತೆಗೆದುಹಾಕಬೇಡ; ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿದ್ದೇನೆ,
- 44ನಿನ್ನ ನ್ಯಾಯಪ್ರಮಾಣವನ್ನು ಸತತವಾಗಿ ಎಂದೆಂದಿಗೂ ಕೈಕೊಳ್ಳುವೆನು.
- 45ಸ್ವತಂತ್ರದಲ್ಲಿ ನಡೆದುಕೊಳ್ಳುವೆನು; ನಿನ್ನ ಕಟ್ಟಳೆಗಳನ್ನು ನಾನು ಹುಡುಕುತ್ತೇನೆ.
- 46ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
- 47ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು.
Cross references
- Psalm 119:133 ಕೀರ್ತನೆಗಳು 119:133ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ.
- Psalm 119:94 ಕೀರ್ತನೆಗಳು 119:94ನಾನು ನಿನ್ನ ವನೇ, ನನ್ನನ್ನು ರಕ್ಷಿಸು; ನಿನ್ನ ಕಟ್ಟಳೆಗಳನ್ನು ಹುಡುಕಿ ದ್ದೇನೆ.
- Proverbs 4:12 ಜ್ಞಾನೋಕ್ತಿಗಳು 4:12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.
- James 1:25 ಯಾಕೋಬನು 1:25ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- John 8:30–36 ಯೋಹಾನನು 8:30–36ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು. ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ. ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು. ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು. ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ. ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ. ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
- John 5:39 ಯೋಹಾನನು 5:39ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
- 2 Peter 2:19 2 ಪೇತ್ರನು 2:19ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- Ephesians 5:17 ಎಫೆಸದವರಿಗೆ 5:17ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
- James 2:12 ಯಾಕೋಬನು 2:12ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.
- Luke 4:18 ಲೂಕನು 4:18ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
- Psalm 119:162 ಕೀರ್ತನೆಗಳು 119:162ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
- Psalm 119:71 ಕೀರ್ತನೆಗಳು 119:71ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.