Psalms · chapter 119 · verse 47
Psalm 119:47 in Kannada
ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು.
Naanu preetimaaduva ninna aajnyegalalli aanandapaduvenu.
Psalm 119:47 in English
- King James Version (KJV)
- And I will delight myself in thy commandments, which I have loved.
- World English Bible (WEB)
- I will delight myself in your commandments, because I love them.
- American Standard Version (ASV)
- And I will delight myself in thy commandments, Which I have loved.
- Bible in Basic English (BBE)
- And so that I may take delight in your teachings, to which I have given my love.
- Darby Translation (DBY)
- And I will delight myself in thy commandments, which I have loved;
- Webster's Bible (WBS)
- And I will delight myself in thy commandments, which I have loved.
- Young's Literal Translation (YLT)
- And I delight myself in Thy commands, That I have loved,
Read in context
- 45ಸ್ವತಂತ್ರದಲ್ಲಿ ನಡೆದುಕೊಳ್ಳುವೆನು; ನಿನ್ನ ಕಟ್ಟಳೆಗಳನ್ನು ನಾನು ಹುಡುಕುತ್ತೇನೆ.
- 46ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
- 47ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು.
- 48ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
- 49ನಾನು ನಿರೀಕ್ಷಿಸುವಂತೆ ಮಾಡಿದ ನಿನ್ನ ವಾಕ್ಯವನ್ನು ನಿನ್ನ ಸೇವಕನಿಗೋಸ್ಕರ ನೀನು ಜ್ಞಾಪಕಮಾಡಿಕೋ,
Cross references
- Psalm 119:48 ಕೀರ್ತನೆಗಳು 119:48ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
- Psalm 119:97 ಕೀರ್ತನೆಗಳು 119:97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
- Psalm 119:127 ಕೀರ್ತನೆಗಳು 119:127ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
- Psalm 19:7–10 ಕೀರ್ತನೆಗಳು 19:7–10ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ. ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ. ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ. ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- Psalm 119:16 ಕೀರ್ತನೆಗಳು 119:16ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
- Psalm 119:174 ಕೀರ್ತನೆಗಳು 119:174ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- Job 23:11–12 ಯೋಬನು 23:11–12ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು. ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- Romans 7:22 ರೋಮಾಪುರದವರಿಗೆ 7:22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
- Psalm 112:1 ಕೀರ್ತನೆಗಳು 112:1ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
- Psalm 119:167 ಕೀರ್ತನೆಗಳು 119:167ನನ್ನ ಪ್ರಾಣವು ನಿನ್ನ ಸಾಕ್ಷಿಗಳನ್ನು ಕೈಕೊಂಡಿದೆ; ನಾನು ಅವುಗಳನ್ನು ಬಹಳವಾಗಿ ಪ್ರೀತಿಮಾಡುತ್ತೇನೆ;
- Psalm 119:140 ಕೀರ್ತನೆಗಳು 119:140ನಿನ್ನ ವಾಕ್ಯವು ಬಹಳ ಶುದ್ಧವಾಗಿದೆ; ಆದದರಿಂದ ನಿನ್ನ ಸೇವಕನು ಅದನ್ನು ಪ್ರೀತಿಮಾಡುತ್ತಾನೆ.