Psalms · chapter 119 · verse 48
Psalm 119:48 in Kannada
ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
Naanu preeti maaduva ninna aajnyegala kadege nanna kaigalannetti, ninna niyamagalannu dhyaana maaduvenu.
Psalm 119:48 in English
- King James Version (KJV)
- My hands also will I lift up unto thy commandments, which I have loved; and I will meditate in thy statutes.
- World English Bible (WEB)
- I reach out my hands for your commandments, which I love. I will meditate on your statutes. ZAYIN
- American Standard Version (ASV)
- I will lift up my hands also unto thy commandments, which I have loved; And I will meditate on thy statutes.
- Bible in Basic English (BBE)
- And so that my hands may be stretched out to you; and I will give thought to your rules.
- Darby Translation (DBY)
- And I will lift up my hands unto thy commandments, which I have loved, and I will meditate in thy statutes.
- Webster's Bible (WBS)
- My hands also will I lift to thy commandments, which I have loved; and I will meditate in thy statutes.
- Young's Literal Translation (YLT)
- And I lift up my hands unto Thy commands, That I have loved, And I do meditate on Thy statutes!
Read in context
- 46ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
- 47ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು.
- 48ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
- 49ನಾನು ನಿರೀಕ್ಷಿಸುವಂತೆ ಮಾಡಿದ ನಿನ್ನ ವಾಕ್ಯವನ್ನು ನಿನ್ನ ಸೇವಕನಿಗೋಸ್ಕರ ನೀನು ಜ್ಞಾಪಕಮಾಡಿಕೋ,
- 50ನನ್ನ ಸಂಕಷ್ಟದಲ್ಲಿ ಇದೇ ನನ್ನ ಆದರಣೆಯು; ಯಾಕಂದರೆ ನಿನ್ನ ವಾಕ್ಯವು ನನ್ನನ್ನು ಬದುಕಿಸಿತು.
Cross references
- Psalm 119:15 ಕೀರ್ತನೆಗಳು 119:15ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು.
- Matthew 7:21 ಮತ್ತಾಯನು 7:21ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
- Psalm 1:2 ಕೀರ್ತನೆಗಳು 1:2ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- John 13:17 ಯೋಹಾನನು 13:17ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
- James 1:22–25 ಯಾಕೋಬನು 1:22–25ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ. ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು. ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು. ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- Ezekiel 44:12 ಯೆಹೆಜ್ಕೇಲನು 44:12ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ.