Psalms · chapter 119 · verse 49
Psalm 119:49 in Kannada
ನಾನು ನಿರೀಕ್ಷಿಸುವಂತೆ ಮಾಡಿದ ನಿನ್ನ ವಾಕ್ಯವನ್ನು ನಿನ್ನ ಸೇವಕನಿಗೋಸ್ಕರ ನೀನು ಜ್ಞಾಪಕಮಾಡಿಕೋ,
Naanu nireekshisuvante maadida ninna vaakyavannu ninna sevakanigoskara neenu jnyaapakamaadiko,
Psalm 119:49 in English
- King James Version (KJV)
- Remember the word unto thy servant, upon which thou hast caused me to hope.
- World English Bible (WEB)
- Remember your word to your servant, because you gave me hope.
- American Standard Version (ASV)
- Remember the word unto thy servant, Because thou hast made me to hope.
- Bible in Basic English (BBE)
- ZAIN Keep in mind your word to your servant, for on it has my hope been fixed.
- Darby Translation (DBY)
- ZAIN. Remember the word for thy servant, upon which thou hast caused me to hope.
- Webster's Bible (WBS)
- ZAIN. Remember the word to thy servant, upon which thou hast caused me to hope.
- Young's Literal Translation (YLT)
- [Zain.] Remember the word to Thy servant, On which Thou hast caused me to hope.
Read in context
- 47ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು.
- 48ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
- 49ನಾನು ನಿರೀಕ್ಷಿಸುವಂತೆ ಮಾಡಿದ ನಿನ್ನ ವಾಕ್ಯವನ್ನು ನಿನ್ನ ಸೇವಕನಿಗೋಸ್ಕರ ನೀನು ಜ್ಞಾಪಕಮಾಡಿಕೋ,
- 50ನನ್ನ ಸಂಕಷ್ಟದಲ್ಲಿ ಇದೇ ನನ್ನ ಆದರಣೆಯು; ಯಾಕಂದರೆ ನಿನ್ನ ವಾಕ್ಯವು ನನ್ನನ್ನು ಬದುಕಿಸಿತು.
- 51ಅಹಂಕಾರಿಗಳು ಬಹಳವಾಗಿ ನನ್ನನ್ನು ಹಾಸ್ಯ ಮಾಡಿ ದರೂ ನಿನ್ನ ನ್ಯಾಯಪ್ರಮಾಣದಿಂದ ನಾನು ತೊಲ ಗಲಿಲ್ಲ.
Cross references
- 2 Samuel 7:25 2 ಸಮುವೇಲನು 7:25ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.
- Psalm 106:45 ಕೀರ್ತನೆಗಳು 106:45ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- Psalm 106:4 ಕೀರ್ತನೆಗಳು 106:4ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
- Psalm 105:42 ಕೀರ್ತನೆಗಳು 105:42ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು.
- Psalm 119:81 ಕೀರ್ತನೆಗಳು 119:81ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- Psalm 119:74 ಕೀರ್ತನೆಗಳು 119:74ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
- Psalm 71:14 ಕೀರ್ತನೆಗಳು 71:14ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು.
- Isaiah 62:6 ಯೆಶಾಯ 62:6ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
- Psalm 105:2 ಕೀರ್ತನೆಗಳು 105:2ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
- Romans 15:13 ರೋಮಾಪುರದವರಿಗೆ 15:13ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- Job 7:7 ಯೋಬನು 7:7ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.