Psalms · chapter 119 · verse 5
Psalm 119:5 in Kannada
ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.
Nanna maargagalu ninna niyamagalannu kaikolluvadakke nannannu nadi sali.
Psalm 119:5 in English
- King James Version (KJV)
- O that my ways were directed to keep thy statutes!
- World English Bible (WEB)
- Oh that my ways were steadfast to obey your statutes!
- American Standard Version (ASV)
- Oh that my ways were established To observe thy statutes!
- Bible in Basic English (BBE)
- If only my ways were ordered so that I might keep your rules!
- Darby Translation (DBY)
- Oh that my ways were directed to keep thy statutes!
- Webster's Bible (WBS)
- O that my ways were directed to keep thy statutes!
- Young's Literal Translation (YLT)
- O that my ways were prepared to keep Thy statutes,
Read in context
- 3ನಿಶ್ಚಯವಾಗಿ ಅವರು ಅಪರಾಧ ವನ್ನು ಮಾಡದೆ ಆತನ ಮಾರ್ಗಗಳಲ್ಲಿ ನಡೆದುಕೊಳ್ಳು ತ್ತಾರೆ.
- 4ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
- 5ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.
- 6ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
- 7ನಿನ್ನ ನೀತಿಯ ನ್ಯಾಯಗಳನ್ನು ನಾನು ಕಲಿ ಯುವಾಗ ಯಥಾರ್ಥ ಹೃದಯದಿಂದ ನಿನ್ನನ್ನು ಕೊಂಡಾ ಡುವೆನು.
Cross references
- Psalm 51:10 ಕೀರ್ತನೆಗಳು 51:10ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
- 2 Thessalonians 3:5 2 ಥೆಸಲೊನೀಕದವರಿಗೆ 3:5ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ.
- Hebrews 13:21 ಇಬ್ರಿಯರಿಗೆ 13:21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Romans 7:22–24 ರೋಮಾಪುರದವರಿಗೆ 7:22–24ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ. ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
- Psalm 119:36 ಕೀರ್ತನೆಗಳು 119:36ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು.
- Psalm 119:32 ಕೀರ್ತನೆಗಳು 119:32ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
- Psalm 119:173 ಕೀರ್ತನೆಗಳು 119:173ನಿನ್ನ ಕೈ ನನ್ನ ಸಹಾಯಕ್ಕಾಗಿರಲಿ; ನಿನ್ನ ಕಟ್ಟಳೆ ಗಳನ್ನು ನಾನು ಆದುಕೊಂಡಿದ್ದೇನೆ.
- Psalm 119:159 ಕೀರ್ತನೆಗಳು 119:159ನಿನ್ನ ಕಟ್ಟಳೆಗಳನ್ನು ಪ್ರೀತಿಮಾಡುತ್ತೇನೆಂದು ನೋಡು; ಓ ಕರ್ತನೇ, ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು.
- Psalm 119:44–45 ಕೀರ್ತನೆಗಳು 119:44–45ನಿನ್ನ ನ್ಯಾಯಪ್ರಮಾಣವನ್ನು ಸತತವಾಗಿ ಎಂದೆಂದಿಗೂ ಕೈಕೊಳ್ಳುವೆನು. ಸ್ವತಂತ್ರದಲ್ಲಿ ನಡೆದುಕೊಳ್ಳುವೆನು; ನಿನ್ನ ಕಟ್ಟಳೆಗಳನ್ನು ನಾನು ಹುಡುಕುತ್ತೇನೆ.
- Psalm 119:131 ಕೀರ್ತನೆಗಳು 119:131ನನ್ನ ಬಾಯಿಯನ್ನು ತೆರೆದು ಏದುತ್ತಿದ್ದೇನೆ. ನಿನ್ನ ಆಜ್ಞೆಗಳನ್ನು ನಾನು ಬಯಸಿದ್ದೇನೆ.