Psalms · chapter 119 · verse 51
Psalm 119:51 in Kannada
ಅಹಂಕಾರಿಗಳು ಬಹಳವಾಗಿ ನನ್ನನ್ನು ಹಾಸ್ಯ ಮಾಡಿ ದರೂ ನಿನ್ನ ನ್ಯಾಯಪ್ರಮಾಣದಿಂದ ನಾನು ತೊಲ ಗಲಿಲ್ಲ.
Ahankaarigalu bahalavaagi nannannu haasya maadi daroo ninna nyaayapramaanadinda naanu tola galilla.
Psalm 119:51 in English
- King James Version (KJV)
- The proud have had me greatly in derision: [yet] have I not declined from thy law.
- World English Bible (WEB)
- The arrogant mock me excessively, but I don’t swerve from your law.
- American Standard Version (ASV)
- The proud have had me greatly in derision: [Yet] have I not swerved from thy law.
- Bible in Basic English (BBE)
- The men of pride have made great sport of me; but I have not been turned from your law.
- Darby Translation (DBY)
- The proud have derided me beyond measure: I have not declined from thy law.
- Webster's Bible (WBS)
- The proud have had me greatly in derision: [yet] I have not declined from thy law.
- Young's Literal Translation (YLT)
- The proud have utterly scorned me, From Thy law I have not turned aside.
Read in context
- 49ನಾನು ನಿರೀಕ್ಷಿಸುವಂತೆ ಮಾಡಿದ ನಿನ್ನ ವಾಕ್ಯವನ್ನು ನಿನ್ನ ಸೇವಕನಿಗೋಸ್ಕರ ನೀನು ಜ್ಞಾಪಕಮಾಡಿಕೋ,
- 50ನನ್ನ ಸಂಕಷ್ಟದಲ್ಲಿ ಇದೇ ನನ್ನ ಆದರಣೆಯು; ಯಾಕಂದರೆ ನಿನ್ನ ವಾಕ್ಯವು ನನ್ನನ್ನು ಬದುಕಿಸಿತು.
- 51ಅಹಂಕಾರಿಗಳು ಬಹಳವಾಗಿ ನನ್ನನ್ನು ಹಾಸ್ಯ ಮಾಡಿ ದರೂ ನಿನ್ನ ನ್ಯಾಯಪ್ರಮಾಣದಿಂದ ನಾನು ತೊಲ ಗಲಿಲ್ಲ.
- 52ಓ ಕರ್ತನೇ, ಪೂರ್ವಕಾಲದಿಂದ ಬಂದಿ ರುವ ನಿನ್ನ ನ್ಯಾಯಗಳನ್ನು ಜ್ಞಾಪಕಮಾಡಿಕೊಂಡು ಆದರಣೆ ಹೊಂದಿದ್ದೇನೆ.
- 53ನಿನ್ನ ನ್ಯಾಯಪ್ರಮಾಣ ವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ ಭಯ ಭ್ರಾಂತಿಯು ನನ್ನನ್ನು ಹಿಡಿದುಕೊಂಡಿತು.
Cross references
- Job 23:11 ಯೋಬನು 23:11ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು.
- Jeremiah 20:7 ಯೆರೆಮೀಯ 20:7ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.
- Psalm 44:18 ಕೀರ್ತನೆಗಳು 44:18ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
- Psalm 119:157 ಕೀರ್ತನೆಗಳು 119:157ನನ್ನನ್ನು ಹಿಂಸಿಸುವವರೂ ನನ್ನ ವೈರಿಗಳೂ ಅನೇಕ ರಾಗಿದ್ದಾರೆ; ನಿನ್ನ ಸಾಕ್ಷಿಗಳಿಂದ ನಾನು ತೊಲಗೆನು.
- Hebrews 12:1–3 ಇಬ್ರಿಯರಿಗೆ 12:1–3ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- Psalm 119:69 ಕೀರ್ತನೆಗಳು 119:69ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
- Psalm 119:21 ಕೀರ್ತನೆಗಳು 119:21ನಿನ್ನ ಆಜ್ಞೆಗಳಿಂದ ತಪ್ಪಿಹೋಗುವ ಶಾಪಗ್ರಸ್ಥರಾದ ಅಹಂಕಾರಿಗಳನ್ನು ನೀನು ಗದರಿಸಿದ್ದೀ.
- Psalm 123:3–4 ಕೀರ್ತನೆಗಳು 123:3–4ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು. ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
- Acts 20:23–24 ಅಪೊಸ್ತಲರ ಕೃತ್ಯಗಳು 20:23–24ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು. ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Isaiah 38:3 ಯೆಶಾಯ 38:3ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.
- Luke 16:14–15 ಲೂಕನು 16:14–15ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು. ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
- Psalm 119:31 ಕೀರ್ತನೆಗಳು 119:31ನಿನ್ನ ಸಾಕ್ಷಿಗಳಿಗೆ ಹತ್ತಿಕೊಂಡಿದ್ದೇನೆ; ಓ ಕರ್ತನೇ, ನನ್ನನ್ನು ನಾಚಿಕೆಪಡಿಸಬೇಡ.