Psalms · chapter 119 · verse 53
Psalm 119:53 in Kannada
ನಿನ್ನ ನ್ಯಾಯಪ್ರಮಾಣ ವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ ಭಯ ಭ್ರಾಂತಿಯು ನನ್ನನ್ನು ಹಿಡಿದುಕೊಂಡಿತು.
Ninna nyaayapramaana vannu bittubiduva dushtara nimitta bhaya bhraantiyu nannannu hididukonditu.
Psalm 119:53 in English
- King James Version (KJV)
- Horror hath taken hold upon me because of the wicked that forsake thy law.
- World English Bible (WEB)
- Indignation has taken hold on me, because of the wicked who forsake your law.
- American Standard Version (ASV)
- Hot indignation hath taken hold upon me, Because of the wicked that forsake thy law.
- Bible in Basic English (BBE)
- I am burning with wrath, because of the sinners who have given up your law.
- Darby Translation (DBY)
- Burning indignation hath taken hold upon me because of the wicked who forsake thy law.
- Webster's Bible (WBS)
- Horror hath taken hold upon me because of the wicked that forsake thy law.
- Young's Literal Translation (YLT)
- Horror hath seized me, Because of the wicked forsaking Thy law.
Read in context
- 51ಅಹಂಕಾರಿಗಳು ಬಹಳವಾಗಿ ನನ್ನನ್ನು ಹಾಸ್ಯ ಮಾಡಿ ದರೂ ನಿನ್ನ ನ್ಯಾಯಪ್ರಮಾಣದಿಂದ ನಾನು ತೊಲ ಗಲಿಲ್ಲ.
- 52ಓ ಕರ್ತನೇ, ಪೂರ್ವಕಾಲದಿಂದ ಬಂದಿ ರುವ ನಿನ್ನ ನ್ಯಾಯಗಳನ್ನು ಜ್ಞಾಪಕಮಾಡಿಕೊಂಡು ಆದರಣೆ ಹೊಂದಿದ್ದೇನೆ.
- 53ನಿನ್ನ ನ್ಯಾಯಪ್ರಮಾಣ ವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ ಭಯ ಭ್ರಾಂತಿಯು ನನ್ನನ್ನು ಹಿಡಿದುಕೊಂಡಿತು.
- 54ನನ್ನ ಪ್ರವಾಸದ ಮನೆಯಲ್ಲಿ ನಿನ್ನ ನಿಯಮಗಳು ನನಗೆ ಕೀರ್ತನೆಗಳಾಗಿವೆ.
- 55ಓ ಕರ್ತನೇ, ರಾತ್ರಿಯಲ್ಲಿ ನಿನ್ನ ಹೆಸರನ್ನು ಜ್ಞಾಪಕಮಾಡಿಕೊಂಡಿದ್ದೇನೆ, ನಿನ್ನ ನ್ಯಾಯ ಪ್ರಮಾಣವನ್ನು ಕೈಕೊಂಡಿದ್ದೇನೆ.
Cross references
- Ezra 9:3 ಎಜ್ರನು 9:3ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.
- Psalm 119:158 ಕೀರ್ತನೆಗಳು 119:158ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ.
- Jeremiah 13:17 ಯೆರೆಮೀಯ 13:17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Philippians 3:18 ಫಿಲಿಪ್ಪಿಯವರಿಗೆ 3:18(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
- Ezra 10:6 ಎಜ್ರನು 10:6ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು.
- Nehemiah 13:25 ನೆಹೆಮೀಯ 13:25ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;
- Habakkuk 3:16 ಹಬಕ್ಕೂಕ 3:16ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
- 2 Corinthians 12:21 2 ಕೊರಿಂಥದವರಿಗೆ 12:21ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- Luke 19:41–42 ಲೂಕನು 19:41–42ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
- Psalm 119:136 ಕೀರ್ತನೆಗಳು 119:136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- Romans 9:1–3 ರೋಮಾಪುರದವರಿಗೆ 9:1–3ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ. ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು. ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- Ezra 9:14 ಎಜ್ರನು 9:14ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.