Psalms · chapter 119 · verse 57
Psalm 119:57 in Kannada
ಕರ್ತನೇ ನನ್ನ ಪಾಲು; ನಿನ್ನ ವಾಕ್ಯಗಳನ್ನು ಕೈಕೊಳ್ಳುವೆನೆಂದು ಹೇಳಿದೆನು.
Kartane nanna paalu; ninna vaakyagalannu kaikolluvenendu helidenu.
Psalm 119:57 in English
- King James Version (KJV)
- [Thou art] my portion, O LORD: I have said that I would keep thy words.
- World English Bible (WEB)
- The LORD is my portion. I promised to obey your words.
- American Standard Version (ASV)
- Jehovah is my portion: I have said that I would observe thy words.
- Bible in Basic English (BBE)
- CHETH The Lord is my heritage: I have said that I would be ruled by your words.
- Darby Translation (DBY)
- CHETH. My portion, O Jehovah, I have said, is to keep thy words.
- Webster's Bible (WBS)
- CHETH. [Thou art] my portion, O LORD: I have said that I would keep thy words.
- Young's Literal Translation (YLT)
- [Cheth.] My portion [is] Jehovah; I have said — to keep Thy words,
Read in context
- 55ಓ ಕರ್ತನೇ, ರಾತ್ರಿಯಲ್ಲಿ ನಿನ್ನ ಹೆಸರನ್ನು ಜ್ಞಾಪಕಮಾಡಿಕೊಂಡಿದ್ದೇನೆ, ನಿನ್ನ ನ್ಯಾಯ ಪ್ರಮಾಣವನ್ನು ಕೈಕೊಂಡಿದ್ದೇನೆ.
- 56ನಿನ್ನ ಕಟ್ಟಳೆಗಳನ್ನು ಕೈಕೊಳ್ಳಲು ನನಗೆ ಅನುಗ್ರಹವಾಯಿತು.
- 57ಕರ್ತನೇ ನನ್ನ ಪಾಲು; ನಿನ್ನ ವಾಕ್ಯಗಳನ್ನು ಕೈಕೊಳ್ಳುವೆನೆಂದು ಹೇಳಿದೆನು.
- 58ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು.
- 59ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
Cross references
- Lamentations 3:24 ಪ್ರಲಾಪಗಳು 3:24ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ.
- Psalm 16:5 ಕೀರ್ತನೆಗಳು 16:5ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
- Psalm 142:5 ಕೀರ್ತನೆಗಳು 142:5ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
- Psalm 73:26 ಕೀರ್ತನೆಗಳು 73:26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- Jeremiah 10:16 ಯೆರೆಮೀಯ 10:16ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
- Psalm 119:115 ಕೀರ್ತನೆಗಳು 119:115ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
- Joshua 24:21 ಯೆಹೋಶುವ 24:21ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು.
- Joshua 24:18 ಯೆಹೋಶುವ 24:18ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
- Joshua 24:24–27 ಯೆಹೋಶುವ 24:24–27ಜನರು ಯೆಹೋಶುವನಿಗೆ--ನಾವು ನಮ್ಮ ದೇವರಾದ ಕರ್ತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾಗುವೆವು ಅಂದರು. ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆ ಯನ್ನು ಮಾಡಿ ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು. ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು. ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
- Psalm 119:106 ಕೀರ್ತನೆಗಳು 119:106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
- Deuteronomy 26:17–18 ಧರ್ಮೋಪದೇಶಕಾಂಡ 26:17–18ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ. ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.