Psalms · chapter 119 · verse 58
Psalm 119:58 in Kannada
ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು.
Poornahrudaya dinda ninnannu bedikondiddene; ninna vaakyada prakaara nannannu karunisu.
Psalm 119:58 in English
- King James Version (KJV)
- I intreated thy favour with [my] whole heart: be merciful unto me according to thy word.
- World English Bible (WEB)
- I sought your favor with my whole heart. Be merciful to me according to your word.
- American Standard Version (ASV)
- I entreated thy favor with my whole heart: Be merciful unto me according to thy word.
- Bible in Basic English (BBE)
- I have given my mind to do your pleasure with all my heart; have mercy on me, as you have said.
- Darby Translation (DBY)
- I have sought thy favour with [my] whole heart: be gracious unto me according to thy *word.
- Webster's Bible (WBS)
- I entreated thy favor with [my] whole heart: be merciful to me according to thy word.
- Young's Literal Translation (YLT)
- I appeased Thy face with the whole heart, Favour me according to Thy saying.
Read in context
- 56ನಿನ್ನ ಕಟ್ಟಳೆಗಳನ್ನು ಕೈಕೊಳ್ಳಲು ನನಗೆ ಅನುಗ್ರಹವಾಯಿತು.
- 57ಕರ್ತನೇ ನನ್ನ ಪಾಲು; ನಿನ್ನ ವಾಕ್ಯಗಳನ್ನು ಕೈಕೊಳ್ಳುವೆನೆಂದು ಹೇಳಿದೆನು.
- 58ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು.
- 59ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
- 60ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
Cross references
- Psalm 119:41 ಕೀರ್ತನೆಗಳು 119:41ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ.
- Hebrews 10:22 ಇಬ್ರಿಯರಿಗೆ 10:22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Psalm 119:170 ಕೀರ್ತನೆಗಳು 119:170ನನ್ನ ವಿಜ್ಞಾಪನೆಯು ನಿನ್ನ ಸಮ್ಮುಖಕ್ಕೆ ಬರಲಿ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಬಿಡಿಸು.
- Psalm 119:10 ಕೀರ್ತನೆಗಳು 119:10ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
- Psalm 4:6 ಕೀರ್ತನೆಗಳು 4:6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
- 1 Kings 13:6 1 ಅರಸುಗಳು 13:6ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
- Psalm 27:8 ಕೀರ್ತನೆಗಳು 27:8ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
- Psalm 138:2 ಕೀರ್ತನೆಗಳು 138:2ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
- Psalm 56:4 ಕೀರ್ತನೆಗಳು 56:4ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Psalm 56:10 ಕೀರ್ತನೆಗಳು 56:10ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು.
- Psalm 119:65 ಕೀರ್ತನೆಗಳು 119:65ಓ ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಸೇವಕ ನಿಗೆ ಒಳ್ಳೇದನ್ನು ಮಾಡಿದ್ದೀ.