Psalms · chapter 119 · verse 59
Psalm 119:59 in Kannada
ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
Nanna maargagalannu yochisikondu ninna saakshigala kadege nanna paada galannu tirugisiddene.
Psalm 119:59 in English
- King James Version (KJV)
- I thought on my ways, and turned my feet unto thy testimonies.
- World English Bible (WEB)
- I considered my ways, and turned my steps to your statutes.
- American Standard Version (ASV)
- I thought on my ways, And turned my feet unto thy testimonies.
- Bible in Basic English (BBE)
- I gave thought to my steps, and my feet were turned into the way of your unchanging word.
- Darby Translation (DBY)
- I have thought on my ways, and turned my feet unto thy testimonies.
- Webster's Bible (WBS)
- I thought on my ways, and turned my feet to thy testimonies.
- Young's Literal Translation (YLT)
- I have reckoned my ways, And turn back my feet unto Thy testimonies.
Read in context
- 57ಕರ್ತನೇ ನನ್ನ ಪಾಲು; ನಿನ್ನ ವಾಕ್ಯಗಳನ್ನು ಕೈಕೊಳ್ಳುವೆನೆಂದು ಹೇಳಿದೆನು.
- 58ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು.
- 59ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
- 60ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
- 61ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಿನ್ನ ನ್ಯಾಯಪ್ರಮಾಣವನ್ನು ನಾನು ಮರೆತುಬಿಡಲಿಲ್ಲ.
Cross references
- 2 Corinthians 13:5 2 ಕೊರಿಂಥದವರಿಗೆ 13:5ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
- Ezekiel 18:28 ಯೆಹೆಜ್ಕೇಲನು 18:28ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
- Lamentations 3:40 ಪ್ರಲಾಪಗಳು 3:40ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
- 2 Corinthians 12:21 2 ಕೊರಿಂಥದವರಿಗೆ 12:21ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- Luke 15:17–20 ಲೂಕನು 15:17–20ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
- Haggai 1:7 ಹಗ್ಗಾಯ 1:7ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
- Ezekiel 18:30 ಯೆಹೆಜ್ಕೇಲನು 18:30ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
- Haggai 1:5 ಹಗ್ಗಾಯ 1:5ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
- Joel 2:13 ಯೋವೇಲ 2:13ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
- Deuteronomy 4:30–31 ಧರ್ಮೋಪದೇಶಕಾಂಡ 4:30–31ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
- Jeremiah 8:4–6 ಯೆರೆಮೀಯ 8:4–6ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ? ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ. ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
- Ezekiel 33:14–16 ಯೆಹೆಜ್ಕೇಲನು 33:14–16ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು. ಅವನು ಮಾಡಿರುವ ಪಾಪ ಗಳಲ್ಲಿ ಒಂದಾದರೂ ಅವನಿಗೆ ವಿರೋಧವಾಗಿ ಜ್ಞಾಪ ಕಕ್ಕೆ ಬರುವದಿಲ್ಲ; ಅವನು ನ್ಯಾಯವನ್ನೂ ನೀತಿ ಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.