Psalms · chapter 119 · verse 6
Psalm 119:6 in Kannada
ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
Aaga ninna aajnyegalannellaa drushtisuvaaga naachike padenu.
Psalm 119:6 in English
- King James Version (KJV)
- Then shall I not be ashamed, when I have respect unto all thy commandments.
- World English Bible (WEB)
- Then I wouldn’t be disappointed, when I consider all of your commandments.
- American Standard Version (ASV)
- Then shall I not be put to shame, When I have respect unto all thy commandments.
- Bible in Basic English (BBE)
- Then I would not be put to shame, as long as I have respect for all your teaching.
- Darby Translation (DBY)
- Then shall I not be ashamed, when I have respect unto all thy commandments.
- Webster's Bible (WBS)
- Then shall I not be ashamed, when I have respect to all thy commandments.
- Young's Literal Translation (YLT)
- Then I am not ashamed In my looking unto all Thy commands.
Read in context
- 4ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
- 5ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.
- 6ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
- 7ನಿನ್ನ ನೀತಿಯ ನ್ಯಾಯಗಳನ್ನು ನಾನು ಕಲಿ ಯುವಾಗ ಯಥಾರ್ಥ ಹೃದಯದಿಂದ ನಿನ್ನನ್ನು ಕೊಂಡಾ ಡುವೆನು.
- 8ನಿನ್ನ ನಿಯಮಗಳನ್ನು ಕೈಕೊಳ್ಳುವ ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡ.
Cross references
- 1 John 2:28 1 ಯೋಹಾನನು 2:28ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- Job 22:26 ಯೋಬನು 22:26ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- Psalm 119:80 ಕೀರ್ತನೆಗಳು 119:80ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
- Psalm 119:31 ಕೀರ್ತನೆಗಳು 119:31ನಿನ್ನ ಸಾಕ್ಷಿಗಳಿಗೆ ಹತ್ತಿಕೊಂಡಿದ್ದೇನೆ; ಓ ಕರ್ತನೇ, ನನ್ನನ್ನು ನಾಚಿಕೆಪಡಿಸಬೇಡ.
- Psalm 119:128 ಕೀರ್ತನೆಗಳು 119:128ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.
- Daniel 12:2–3 ದಾನಿಯೇಲನು 12:2–3ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು. ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
- James 2:10 ಯಾಕೋಬನು 2:10ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
- 1 John 3:20–21 1 ಯೋಹಾನನು 3:20–21ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.