Psalms · chapter 119 · verse 60
Psalm 119:60 in Kannada
ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
Ninna aajnyegalannu kaikollu vadakke tadamaadade tvarepattiddene.
Psalm 119:60 in English
- King James Version (KJV)
- I made haste, and delayed not to keep thy commandments.
- World English Bible (WEB)
- I will hurry, and not delay, to obey your commandments.
- American Standard Version (ASV)
- I made haste, and delayed not, To observe thy commandments.
- Bible in Basic English (BBE)
- I was quick to do your orders, and let no time be wasted.
- Darby Translation (DBY)
- I have made haste, and not delayed, to keep thy commandments.
- Webster's Bible (WBS)
- I made haste, and delayed not to keep thy commandments.
- Young's Literal Translation (YLT)
- I have made haste, And delayed not, to keep Thy commands.
Read in context
- 58ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು.
- 59ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
- 60ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
- 61ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಿನ್ನ ನ್ಯಾಯಪ್ರಮಾಣವನ್ನು ನಾನು ಮರೆತುಬಿಡಲಿಲ್ಲ.
- 62ನಿನ್ನ ನೀತಿಯ ನ್ಯಾಯವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡುವದಕ್ಕೆ ಮಧ್ಯರಾತ್ರಿಯಲ್ಲಿ ಏಳುತ್ತೇನೆ.
Cross references
- Psalm 95:7–8 ಕೀರ್ತನೆಗಳು 95:7–8ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Galatians 1:16 ಗಲಾತ್ಯದವರಿಗೆ 1:16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
- Proverbs 27:1 ಜ್ಞಾನೋಕ್ತಿಗಳು 27:1ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
- Ezekiel 10:6–8 ಯೆಹೆಜ್ಕೇಲನು 10:6–8ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು. ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು. ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು.