Psalms · chapter 119 · verse 62
Psalm 119:62 in Kannada
ನಿನ್ನ ನೀತಿಯ ನ್ಯಾಯವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡುವದಕ್ಕೆ ಮಧ್ಯರಾತ್ರಿಯಲ್ಲಿ ಏಳುತ್ತೇನೆ.
Ninna neetiya nyaayavidhigaligoskara ninnannu kondaaduvadakke madhyaraatriyalli eluttene.
Psalm 119:62 in English
- King James Version (KJV)
- At midnight I will rise to give thanks unto thee because of thy righteous judgments.
- World English Bible (WEB)
- At midnight I will rise to give thanks to you, because of your righteous ordinances.
- American Standard Version (ASV)
- At midnight I will rise to give thanks unto thee Because of thy righteous ordinances.
- Bible in Basic English (BBE)
- In the middle of the night I will get up to give you praise, because of all your right decisions.
- Darby Translation (DBY)
- At midnight I rise up to give thanks unto thee, because of thy righteous judgments.
- Webster's Bible (WBS)
- At midnight I will rise to give thanks to thee, because of thy righteous judgments.
- Young's Literal Translation (YLT)
- At midnight I rise to give thanks to Thee, For the judgments of Thy righteousness.
Read in context
- 60ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
- 61ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಿನ್ನ ನ್ಯಾಯಪ್ರಮಾಣವನ್ನು ನಾನು ಮರೆತುಬಿಡಲಿಲ್ಲ.
- 62ನಿನ್ನ ನೀತಿಯ ನ್ಯಾಯವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡುವದಕ್ಕೆ ಮಧ್ಯರಾತ್ರಿಯಲ್ಲಿ ಏಳುತ್ತೇನೆ.
- 63ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
- 64ಕರ್ತನೇ, ಭೂಮಿಯು ನಿನ್ನ ಕರುಣೆಯಿಂದ ತುಂಬಿದೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
Cross references
- Acts 16:25 ಅಪೊಸ್ತಲರ ಕೃತ್ಯಗಳು 16:25ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
- Mark 1:35 ಮಾರ್ಕನು 1:35ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
- Psalm 42:8 ಕೀರ್ತನೆಗಳು 42:8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
- Psalm 119:164 ಕೀರ್ತನೆಗಳು 119:164ನಿನ್ನ ನೀತಿಯ ವಿಧಿಗಳ ನಿಮಿತ್ತ ದಿವಸಕ್ಕೆ ಏಳು ಸಾರಿ ನಿನ್ನನ್ನು ಸ್ತುತಿಸುತ್ತೇನೆ.
- Psalm 119:7 ಕೀರ್ತನೆಗಳು 119:7ನಿನ್ನ ನೀತಿಯ ನ್ಯಾಯಗಳನ್ನು ನಾನು ಕಲಿ ಯುವಾಗ ಯಥಾರ್ಥ ಹೃದಯದಿಂದ ನಿನ್ನನ್ನು ಕೊಂಡಾ ಡುವೆನು.
- Psalm 119:75 ಕೀರ್ತನೆಗಳು 119:75ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
- Psalm 119:137 ಕೀರ್ತನೆಗಳು 119:137ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ.
- Psalm 119:147 ಕೀರ್ತನೆಗಳು 119:147ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ.
- Romans 7:12 ರೋಮಾಪುರದವರಿಗೆ 7:12ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
- Deuteronomy 4:8 ಧರ್ಮೋಪದೇಶಕಾಂಡ 4:8ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- Psalm 19:9 ಕೀರ್ತನೆಗಳು 19:9ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.
- Psalm 119:106 ಕೀರ್ತನೆಗಳು 119:106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.