Psalms · chapter 119 · verse 64
Psalm 119:64 in Kannada
ಕರ್ತನೇ, ಭೂಮಿಯು ನಿನ್ನ ಕರುಣೆಯಿಂದ ತುಂಬಿದೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
Kartane, bhoomiyu ninna karuneyinda tumbide; ninna niyamagalannu nanage kalisu.
Psalm 119:64 in English
- King James Version (KJV)
- The earth, O LORD, is full of thy mercy: teach me thy statutes.
- World English Bible (WEB)
- The earth is full of your loving kindness, LORD. Teach me your statutes. TETH
- American Standard Version (ASV)
- The earth, O Jehovah, is full of thy lovingkindness: Teach me thy statutes.
- Bible in Basic English (BBE)
- The earth, O Lord, is full of your mercy: give me knowledge of your rules.
- Darby Translation (DBY)
- The earth, O Jehovah, is full of thy loving-kindness: teach me thy statutes.
- Webster's Bible (WBS)
- The earth, O LORD, is full of thy mercy: teach me thy statutes.
- Young's Literal Translation (YLT)
- Of Thy kindness, O Jehovah, the earth is full, Thy statutes teach Thou me!
Read in context
- 62ನಿನ್ನ ನೀತಿಯ ನ್ಯಾಯವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡುವದಕ್ಕೆ ಮಧ್ಯರಾತ್ರಿಯಲ್ಲಿ ಏಳುತ್ತೇನೆ.
- 63ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
- 64ಕರ್ತನೇ, ಭೂಮಿಯು ನಿನ್ನ ಕರುಣೆಯಿಂದ ತುಂಬಿದೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
- 65ಓ ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಸೇವಕ ನಿಗೆ ಒಳ್ಳೇದನ್ನು ಮಾಡಿದ್ದೀ.
- 66ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ.
Cross references
- Psalm 33:5 ಕೀರ್ತನೆಗಳು 33:5ಆತನು ನೀತಿ ನ್ಯಾಯಗಳನ್ನು ಪ್ರೀತಿಮಾಡುತ್ತಾನೆ; ಭೂಮಿ ಎಲ್ಲಾ ಕರ್ತನ ಒಳ್ಳೇತನದಿಂದ ತುಂಬಿದೆ.
- Psalm 119:12 ಕೀರ್ತನೆಗಳು 119:12ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು.
- Matthew 11:29 ಮತ್ತಾಯನು 11:29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Psalm 145:9 ಕೀರ್ತನೆಗಳು 145:9ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
- Psalm 119:26 ಕೀರ್ತನೆಗಳು 119:26ನಾನು ನಿನ್ನ ಮಾರ್ಗಗಳನ್ನು ಸಾರಲು, ನನಗೆ ಉತ್ತರಕೊಟ್ಟೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
- Isaiah 48:17–18 ಯೆಶಾಯ 48:17–18ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ. ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
- Isaiah 2:3 ಯೆಶಾಯ 2:3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- Psalm 27:11 ಕೀರ್ತನೆಗಳು 27:11ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.
- Psalm 104:13 ಕೀರ್ತನೆಗಳು 104:13ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.