Psalms · chapter 119 · verse 65
Psalm 119:65 in Kannada
ಓ ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಸೇವಕ ನಿಗೆ ಒಳ್ಳೇದನ್ನು ಮಾಡಿದ್ದೀ.
O kartane, ninna vaakyada prakaara ninna sevaka nige olledannu maadiddee.
Psalm 119:65 in English
- King James Version (KJV)
- Thou hast dealt well with thy servant, O LORD, according unto thy word.
- World English Bible (WEB)
- You have treated your servant well, according to your word, LORD.
- American Standard Version (ASV)
- Thou hast dealt well with thy servant, O Jehovah, according unto thy word.
- Bible in Basic English (BBE)
- TETH You have done good to your servant, O Lord, in keeping with your word.
- Darby Translation (DBY)
- TETH. Thou hast dealt well with thy servant, O Jehovah, according to thy word.
- Webster's Bible (WBS)
- TETH. Thou hast dealt well with thy servant, O LORD, according to thy word.
- Young's Literal Translation (YLT)
- [Teth.] Good Thou didst with Thy servant, O Jehovah, According to Thy word.
Read in context
- 63ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
- 64ಕರ್ತನೇ, ಭೂಮಿಯು ನಿನ್ನ ಕರುಣೆಯಿಂದ ತುಂಬಿದೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
- 65ಓ ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಸೇವಕ ನಿಗೆ ಒಳ್ಳೇದನ್ನು ಮಾಡಿದ್ದೀ.
- 66ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ.
- 67ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ.
Cross references
- Psalm 30:11 ಕೀರ್ತನೆಗಳು 30:11ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Psalm 13:6 ಕೀರ್ತನೆಗಳು 13:6ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
- Psalm 119:17 ಕೀರ್ತನೆಗಳು 119:17ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು.
- Psalm 116:7 ಕೀರ್ತನೆಗಳು 116:7ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
- Psalm 16:5–6 ಕೀರ್ತನೆಗಳು 16:5–6ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ. ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.
- Psalm 18:35 ಕೀರ್ತನೆಗಳು 18:35ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ.
- Psalm 23:5–6 ಕೀರ್ತನೆಗಳು 23:5–6ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು. ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
- 1 Chronicles 29:14 1 ಪೂರ್ವಕಾಲವೃತ್ತಾಂತ 29:14ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.