Skip to content
ThuthiThuthiThuthi
Psalms · chapter 119 · verse 68

Psalm 119:68 in Kannada

ನೀನು ಒಳ್ಳೆಯ ವನೂ ಒಳ್ಳೇದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಯಮಗಳನ್ನು ನನಗೆ ಬೋಧಿಸು.

Neenu olleya vanoo olledannu maaduvavanoo aagiddee; ninna niyamagalannu nanage bodhisu.

Psalm 119:68 in English

King James Version (KJV)
Thou [art] good, and doest good; teach me thy statutes.
World English Bible (WEB)
You are good, and do good. Teach me your statutes.
American Standard Version (ASV)
Thou art good, and doest good; Teach me thy statutes.
Bible in Basic English (BBE)
You are good, and your works are good; give me knowledge of your rules.
Darby Translation (DBY)
Thou art good, and doest good; teach me thy statutes.
Webster's Bible (WBS)
Thou [art] good, and doest good; teach me thy statutes.
Young's Literal Translation (YLT)
Good Thou [art], and doing good, Teach me Thy statutes.

Read in context

  1. 66ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ.
  2. 67ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ.
  3. 68ನೀನು ಒಳ್ಳೆಯ ವನೂ ಒಳ್ಳೇದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಯಮಗಳನ್ನು ನನಗೆ ಬೋಧಿಸು.
  4. 69ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
  5. 70ಅವರ ಹೃದಯವು ಕೊಬ್ಬಿನ ಹಾಗೆ ಮಂದವಾಗಿದೆ; ನಾನು ನಿನ್ನ ನ್ಯಾಯಪ್ರಮಾಣದಲ್ಲಿ ಆನಂದಪಡುತ್ತೇನೆ.
Read all of Psalm 119

Cross references

Original words (Hebrew)

Psalm 119:68 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.