Psalms · chapter 119 · verse 7
Psalm 119:7 in Kannada
ನಿನ್ನ ನೀತಿಯ ನ್ಯಾಯಗಳನ್ನು ನಾನು ಕಲಿ ಯುವಾಗ ಯಥಾರ್ಥ ಹೃದಯದಿಂದ ನಿನ್ನನ್ನು ಕೊಂಡಾ ಡುವೆನು.
Ninna neetiya nyaayagalannu naanu kali yuvaaga yathaartha hrudayadinda ninnannu kondaa duvenu.
Psalm 119:7 in English
- King James Version (KJV)
- I will praise thee with uprightness of heart, when I shall have learned thy righteous judgments.
- World English Bible (WEB)
- I will give thanks to you with uprightness of heart, when I learn your righteous judgments.
- American Standard Version (ASV)
- I will give thanks unto thee with uprightness of heart, When I learn thy righteous judgments.
- Bible in Basic English (BBE)
- I will give you praise with an upright heart in learning your right decisions.
- Darby Translation (DBY)
- I will give thee thanks with uprightness of heart, when I shall have learned thy righteous judgments.
- Webster's Bible (WBS)
- I will praise thee with uprightness of heart, when I shall have learned thy righteous judgments.
- Young's Literal Translation (YLT)
- I confess Thee with uprightness of heart, In my learning the judgments of Thy righteousness.
Read in context
- 5ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.
- 6ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
- 7ನಿನ್ನ ನೀತಿಯ ನ್ಯಾಯಗಳನ್ನು ನಾನು ಕಲಿ ಯುವಾಗ ಯಥಾರ್ಥ ಹೃದಯದಿಂದ ನಿನ್ನನ್ನು ಕೊಂಡಾ ಡುವೆನು.
- 8ನಿನ್ನ ನಿಯಮಗಳನ್ನು ಕೈಕೊಳ್ಳುವ ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡ.
- 9ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
Cross references
- Psalm 119:171 ಕೀರ್ತನೆಗಳು 119:171ನೀನು ನಿನ್ನ ನಿಯಮಗಳನ್ನು ನನಗೆ ಕಲಿಸಿದಾಗ ನನ್ನ ತುಟಿಗಳು ನಿನ್ನ ಸ್ತೋತ್ರವನ್ನು ನುಡಿಯುತ್ತವೆ.
- John 6:45 ಯೋಹಾನನು 6:45ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
- Psalm 119:12 ಕೀರ್ತನೆಗಳು 119:12ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು.
- Psalm 25:4–5 ಕೀರ್ತನೆಗಳು 25:4–5ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು. ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
- 1 Chronicles 29:13–17 1 ಪೂರ್ವಕಾಲವೃತ್ತಾಂತ 29:13–17ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ. ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು. ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ. ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು. ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
- Psalm 9:1 ಕೀರ್ತನೆಗಳು 9:1ಓ ಕರ್ತನೇ, ನಾನು ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುತ್ತೇನೆ; ನಿನ್ನ ಅದ್ಭುತ ಕಾರ್ಯಗಳನ್ನೆಲ್ಲಾ ತೋರಿಸುವೆನು.
- Isaiah 48:17 ಯೆಶಾಯ 48:17ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
- Psalm 25:8–10 ಕೀರ್ತನೆಗಳು 25:8–10ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು. ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು. ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
- Psalm 119:33–34 ಕೀರ್ತನೆಗಳು 119:33–34ಓ ಕರ್ತನೇ, ನಿನ್ನ ನಿಯಮಗಳ ಮಾರ್ಗವನ್ನು ನನಗೆ ಬೋಧಿಸು; ಅದನ್ನು ಕಡೇ ವರೆಗೂ ಕೈ ಕೊಳ್ಳುವೆನು. ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
- Psalm 119:27 ಕೀರ್ತನೆಗಳು 119:27ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು.
- Psalm 119:73 ಕೀರ್ತನೆಗಳು 119:73ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
- Psalm 119:64 ಕೀರ್ತನೆಗಳು 119:64ಕರ್ತನೇ, ಭೂಮಿಯು ನಿನ್ನ ಕರುಣೆಯಿಂದ ತುಂಬಿದೆ; ನಿನ್ನ ನಿಯಮಗಳನ್ನು ನನಗೆ ಕಲಿಸು.