Psalms · chapter 119 · verse 72
Psalm 119:72 in Kannada
ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
Saavi raaru bellibangaaragaliginta ninna baayiya nyaaya pramaanavu nanage olledu.
Psalm 119:72 in English
- King James Version (KJV)
- The law of thy mouth [is] better unto me than thousands of gold and silver.
- World English Bible (WEB)
- The law of your mouth is better to me than thousands of pieces of gold and silver. YODH
- American Standard Version (ASV)
- The law of thy mouth is better unto me Than thousands of gold and silver.
- Bible in Basic English (BBE)
- The law of your mouth is better to me than thousands of gold and silver.
- Darby Translation (DBY)
- The law of thy mouth is better unto me than thousands of gold and silver.
- Webster's Bible (WBS)
- The law of thy mouth [is] better to me than thousands of gold and silver.
- Young's Literal Translation (YLT)
- Better to me [is] the law of Thy mouth Than thousands of gold and silver!
Read in context
- 70ಅವರ ಹೃದಯವು ಕೊಬ್ಬಿನ ಹಾಗೆ ಮಂದವಾಗಿದೆ; ನಾನು ನಿನ್ನ ನ್ಯಾಯಪ್ರಮಾಣದಲ್ಲಿ ಆನಂದಪಡುತ್ತೇನೆ.
- 71ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
- 72ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
- 73ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
- 74ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
Cross references
- Proverbs 8:10–11 ಜ್ಞಾನೋಕ್ತಿಗಳು 8:10–11ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ. ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
- Psalm 19:10 ಕೀರ್ತನೆಗಳು 19:10ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
- Psalm 119:127 ಕೀರ್ತನೆಗಳು 119:127ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
- Proverbs 16:16 ಜ್ಞಾನೋಕ್ತಿಗಳು 16:16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
- Psalm 119:162 ಕೀರ್ತನೆಗಳು 119:162ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
- Matthew 13:44–46 ಮತ್ತಾಯನು 13:44–46ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ. ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು.
- Psalm 119:14 ಕೀರ್ತನೆಗಳು 119:14ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
- Proverbs 8:19 ಜ್ಞಾನೋಕ್ತಿಗಳು 8:19ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
- Psalm 119:111 ಕೀರ್ತನೆಗಳು 119:111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
- Proverbs 3:14–15 ಜ್ಞಾನೋಕ್ತಿಗಳು 3:14–15ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ. ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.